By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

EntertainmentLatestಸ್ಯಾಂಡಲ್​ವುಡ್-Sandalwood

ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

Published May 23, 2024
Share
1 Min Read
rukmini vasanth copy rukmini vasanth copy rukmini vasanth copy
SHARE

‘ಸಪ್ತಸಾಗರದಾಚೆ ಎಲ್ಲೋ’ ನಟಿ ರುಕ್ಮಿಣಿ (Rukmini Vasanth) ಇದೀಗ ಪರಭಾಷೆಗಳಲ್ಲೂ ಬೇಡಿಕೆ ಹೆಚ್ಚಾಗಿದೆ. ಇದೀಗ ಸ್ಯಾಂಡಲ್‌ವುಡ್‌ ಬೆಡಗಿ ರುಕ್ಮಿಣಿ ವಸಂತ್ ಅವರು ತಮ್ಮ ನಟನೆಯಿಂದ ಸೈ ಎನಿಸಿಕೊಂಡಿದ್ದಾರೆ. ಇದೀಗ ಅವರು ಬಘೀರ (Bhageera) ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಅದರ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ ಹೊರಬಿದ್ದಿದೆ.

ರುಕ್ಮಿಣಿ ವಸಂತ್ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಾಕ್ಟರ್ ಪಾತ್ರವನ್ನು ನಿರ್ವಹಿಸಿದ್ದಾರೆ. ವಿಶೇಷ ಅಂದರೆ, ರುಕ್ಮಿಣಿ ವಸಂತ್ ನಟನೆಯ ಸನ್ನಿವೇಶಗಳ ಚಿತ್ರೀಕರಣ ಈಗಾಗಲೇ ಮುಗಿದಿದೆ. ಅವರ ಪಾತ್ರಕ್ಕೆ ಬಹಳ ಮಹತ್ವವಿದೆ. ಇದನ್ನೂ ಓದಿ: ಚುಟು ಚುಟು ಬೆಡಗಿ ಆಶಿಕಾ ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ

rulkku copy rulkku copy rulkku copy

ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಜೊತೆಗೆ ಅವರು ವಿಜಯ್ ಸೇತುಪತಿ (Vijay Sethupathi) ಜೊತೆ ‘ಏಸ್’ ಸಿನಿಮಾದಲ್ಲಿ ಲೀಡ್ ರೋಲ್‌ನಲ್ಲಿ ರುಕ್ಮಿಣಿ ನಟಿಸುತ್ತಿದ್ದು, ಈ ವರ್ಷದ ಅಂತ್ಯದಲ್ಲಿ ಚಿತ್ರ ರಿಲೀಸ್ ಆಗಲಿದೆ.

ಇದರ ಜೊತೆಗೆ ತಮಿಳಿನ ನಟ ಶಿವಕಾರ್ತಿಕೇಯನ್‌ಗೆ (Sivakarthikeyan) ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರ ಕೂಡ ವರ್ಷದ ಅಂತ್ಯದಲ್ಲಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದೆ. ಸೌತ್ ಸಿನಿಮಾಗಳ ಜೊತೆ ಕನ್ನಡದ ‘ಭೈರತಿ ರಣ್‌ಗಲ್’ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್‌ ಬ್ಯಾಕ್‌

rukkmini vasanth copy rukkmini vasanth copy rukkmini vasanth copy

ಅದಷ್ಟೇ ಅಲ್ಲ, ‘ಕಾಂತಾರ’ ಚಾಪ್ಟರ್ 1ರಲ್ಲಿ ರುಕ್ಮಿಣಿ ನಾಯಕಿ ಎಂಬ ಸುದ್ದಿ ಕೂಡ ಇದೆ. ಅಧಿಕೃತ ಘೋಷಣೆ ಆಗಬೇಕಿದೆ. ಕೈತುಂಬಾ ಅವಕಾಶಗಳ ಜೊತೆ ಬ್ಯುಸಿಯಿರುವ ನಟಿ ಮುಂದಿನ ದಿನಗಳಲ್ಲಿ ನಂಬರ್ ಒನ್ ಪಟ್ಟಕ್ಕೆ ಏರುವುದು ಗ್ಯಾರಂಟಿ ಅಂತಿದ್ದಾರೆ ಸಿನಿಪಂಡಿತರು.

You Might Also Like

450 ಕೋಟಿ ಚಿಟ್‌ ಫಂಡ್‌ ಹಗರಣದಲ್ಲಿ ಕ್ರಿಕೆಟಿಗ ಶುಭಮನ್‌ ಗಿಲ್‌ ಹೆಸರು

ಧೋನಿ ಎದುರೇ ಗೆದ್ದು ಬೀಗಿದ ಅಭಿಮಾನಿ, ಪರಾಗ್ ಫೋಟೋ ವೈರಲ್

ಹೈಕೋರ್ಟ್‌ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌

ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ-ನಾಡಪ್ರಭು ಕೆಂಪೇಗೌಡ ಜಯಂತಿ ಶುಭಾಶಯಗಳು

ನ್ಯೂಜಿಲೆಂಡ್​ನಲ್ಲಿ 7000 ಎಕರೆ ಭೂಮಿ ಖರೀದಿಸಿದ ತೆಲುಗು ನಟ ಮೋಹನ್ ಬಾಬು

TAGGED:#Rukmini Vasanth#tollywood#ಬಘೀರ ಸಿನಿಮಾ#ರುಕ್ಮಿಣಿ ವಸಂತ್#ಸ್ಯಾಂಡಲ್‍ವುಡ್
Share This Article
Facebook Copy Link Print
Previous Article aravoind kerziwal copy aravoind kerziwal copy aravoind kerziwal copy ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌
Next Article actress hema and ashi roy copy actress hema and ashi roy copy actress hema and ashi roy copy ರೇವ್ ಪಾರ್ಟಿ ಪ್ರಕರಣ: ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up