By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ರಮ್ಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ರಮ್ಯಾ

EntertainmentLatestಬೆಂಗಳೂರು-Bengaluruರಾಜ್ಯ-Karnataka

ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ರಮ್ಯಾ

Published June 15, 2024
Share
2 Min Read
ramya ramya ramya
SHARE

ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Sandalwood Queen Ramya) ಪ್ರತಿಕ್ರಿಯಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಬ್ಬ ನಟರಾಗಿ ಜವಾಬ್ದಾರಿಯುತ ಸ್ಥಾನದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ನೀಡಬೇಕು. ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? ಇಂತಹದ್ದನ್ನು ಸಮರ್ಥಿಸಿಕೊಂಡರೆ ಸಮಾಜಕ್ಕೆ ನಾವು ಕೊಡುವ ಸಂದೇಶ ಏನು? ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುತ್ತಾರೆ ಎಂದು ನಂಬಿದ್ದೇನೆ ಎಂದು ದರ್ಶನ್ (Darshan) ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ramya darshan ramya darshan ramya darshan

ನಮಗೆ ಬ್ಲಾಕ್ (Block) ಎನ್ನುವ ಆಯ್ಕೆ ಇದೆ. ಎಲ್ಲರಿಗೂ ಈ ಆಯ್ಕೆ ಇದೆ. ಯಾರಾದರೂ ಟ್ರೋಲ್ ಮಾಡುತ್ತಿದ್ದರೆ ಮೊದಲು ಬ್ಲಾಕ್ ಮಾಡಿ. ನಾನು ಈ ಹಿಂದೆ ನನ್ನ ಟ್ರೋಲ್ ಮಾಡಿದ ಕೆಲವರ ವಿರುದ್ಧ ದೂರು ನೀಡಿದ್ದೆ. ಪೊಲೀಸರು ಕರೆದು ಎಚ್ಚರಿಕೆ ನೀಡಿದ ಬಳಿಕ ನಾನು ಕೇಸ್ ವಾಪಸ್ ಪಡೆದಿದ್ದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ದರ್ಶನ್ ರಾಜಕೀಯ ಪ್ರಭಾವ ಬೀರಿರಬಹುದು. ಆದರೆ ಈ ಹಂತದಲ್ಲಿ ರಾಜಕೀಯ ಪ್ರಭಾವ ಬೀರಲು ಸಾಧ್ಯವಿಲ್ಲ. ಕಳೆದ ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳ ಪರ ಪ್ರಚಾರವೂ ಮಾಡಿದ್ದಾರೆ. ಹಾಗಂತ ಕಾನೂನಿಗಿಂತ ಯಾರು ದೊಡ್ಡವರಲ್ಲ. ಪೊಲೀಸ್ ಠಾಣೆಯ ಹೊರಗೆ ಕೆಲವು ಜನರು ಇದ್ದ ತಕ್ಷಣ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಹೆಚ್‌ಡಿಕೆ

renuka swami renuka swami renuka swami

ಈ ಬೆಳವಣಿಗೆ ನಟೋರಿಯಸ್ ಆಗಿದೆ. ರೌಡಿ ಎಲಿಮೆಂಟ್ ಇರುವ ಹಿನ್ನೆಲೆ ಜನರ ಗಮನ ಸೆಳೆದಿದೆ. ಆದರೆ ದರ್ಶನ್‌ಗಿಂತ ಅಧಿಕ ಅಭಿಮಾನಿಗಳಿರುವ ನಟರಿದ್ದಾರೆ. ನಾನು ವೀಡಿಯೋ ನೋಡಿದೆ. ರಾಡ್‌ನಿಂದ ತಲೆಗೆ ಹೊಡೆದಿದ್ದಾರೆ. ಇನ್ನು ಹಲವು ವಿಡಿಯೋಗಳು ಬರುತ್ತಿದೆ. ಇದನ್ನೇಲ್ಲ ಮಾಡಲು ಹೇಗೆ ಸಾಧ್ಯ? ಪೊಲೀಸರು ನಿಯಮಗಳ ಅನುಸಾರ ತನಿಖೆ ನಡೆಸುತ್ತಿದ್ದಾರೆ ಎಂದು ನಾನು ಭಾವಿಸಿದ್ದೇನೆ. ನಟರಾಗಿ ಜವಬ್ದಾರಿಯುತವಾಗಿರಬೇಕು. ಚಾರಿಟಿ ಅಥಾವ ಇನ್ಯಾವುದೇ ಒಳ್ಳೆ ಮಾರ್ಗದ ಮೂಲಕ ಸಮಾಜಕ್ಕೆ ಉತ್ತಮವಾದದನ್ನು ನೀಡಬೇಕು ಎಂದು ಹೇಳಿದರು.ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – 2 ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

pavitra gowda copy pavitra gowda copy pavitra gowda copy

ಫ್ಯಾನ್ ಕ್ಲಬ್‌ಗಳಿಂದ ಕಿಡ್ನಾಪ್ ಮಾಡಿಸುವುದು, ಹಲ್ಲೆ ಮಾಡುವುದು ನಿಜಕ್ಕೂ ಹಾಸ್ಯಸ್ಪದ. ಜನರು ಎಲ್ಲವನ್ನು ನೋಡುತ್ತಿದ್ದಾರೆ. ಯಾರೋ ಕೆಲವರು ಇದನ್ನು ಸಮರ್ಥಿಸಿಕೊಳ್ಳಬಹುದು. ಬಹುತೇಕ ಜನರು ಇದನ್ನು ಖಂಡಿಸಿದ್ದಾರೆ. ಚಿತ್ರರಂಗ ಇದನ್ನು ಖಂಡಿಸಬೇಕು ಎನ್ನುವ ಬಗ್ಗೆ ನಾನು ಮಾತನಾಡವುದಿಲ್ಲ. ದರ್ಶನ್ ಹಿನ್ನೆಲೆಯ ಮೇಲೆ ಅವರಿಗೆ ಅವರದೇ ಆದ ಯೋಚನಾ ಲಹರಿ ಇರುತ್ತದೆ. ಇಂತಹ ಬೆಳವಣಿಗೆಯನ್ನು ಖಂಡಿಸದಿದ್ದರೆ ನಾವು ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೇವೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ರೇಣುಕಾಸ್ವಾಮಿ ಮನೆಗೆ ಭೇಟಿ

You Might Also Like

ಕೋಲಾರ : ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡರು ಒಮ್ಮತಕ್ಕೆ ಬಾರದ ಇಲಾಖೆಗಳ ನಡೆ

ವೃದ್ಧನ ಬಳಿ ಹಣ ಪಡೆದು ಚೆಕ್ ಬಂದಿ ಅದಲು-ಬದಲು ಮಾಡಿದ ಬಿಲ್ ಕಲೆಕ್ಟೆರ್ : ಕಿರಣ್ ಕುಮಾರ್ ಆರೋಪ

ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್

“ನೋಡಿದವರು ಏನಂತಾರೆ” ಟ್ರೇಲರ್ ಬಿಡುಗಡೆ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನ

TAGGED:#Ramya#Renukaswamy murder case#ದರ್ಶನ್#ರಮ್ಯಾ#ರೇಣುಕಾಸ್ವಾಮಿ ಕೊಲೆ ಪ್ರಕರಣbengaluruDarshanSandalwoodಬೆಂಗಳೂರು
Share This Article
Facebook Copy Link Print
Previous Article hd kumaraswamy hd kumaraswamy hd kumaraswamy ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಹೆಚ್‌ಡಿಕೆ
Next Article kumaranna 1 copy kumaranna 1 copy kumaranna 1 copy ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up