By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ : ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು, ಮೃತಪಟ್ಟವರ 5ಕ್ಕೆ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ : ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು, ಮೃತಪಟ್ಟವರ 5ಕ್ಕೆ ಏರಿಕೆ

Blogಧಾರವಾಡ-Dharwadರಾಜ್ಯ-Karnataka

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ : ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು, ಮೃತಪಟ್ಟವರ 5ಕ್ಕೆ ಏರಿಕೆ

Hubballi Cylinder Explosion tragedy: Another Ayyappa devotee dies, death toll rises to 5

Published December 29, 2024
Share
2 Min Read
Hubballi cylinder explosion tragedy
SHARE

ಹುಬ್ಬಳ್ಳಿ : ಹುಬ್ಬಳ್ಳಿಯ ಸಾಯಿನಗರದಲ್ಲಿ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಜೀವ ಕಳೆದುಕೊಂಡವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಇಂದು ಬೆಳಗಿನ ಜಾವ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಂಕರ್ ಚವ್ಹಾಣ್ (29) ಸಾವನ್ನಪ್ಪಿದ ಯುವಕ.

ಹುಬ್ಬಳ್ಳಿಯ ಉಣಕಲ್​ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಶನಿವಾರ ಮಧ್ಯರಾತ್ರಿ ​ಕೊನೆಯುಸಿರೆಳೆದಿದ್ದಾರೆ.

ಡಿಸೆಂಬರ್​ 23ರಂದು ಬೆಳಗ್ಗಿನ ಜಾವ ಹುಬ್ಬಳ್ಳಿಯ ಉಣಕಲ್​ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ ಸಂಭವಿಸಿತ್ತು. ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್​ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ತಕ್ಷಣವೇ ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.

ಆದರೆ ಡಿ.26 ರಂದು ಮುಂಜಾನೆ ನಿಜಲಿಂಗಪ್ಪ ಬೇಪುರಿ (58), ಹಾಗೂ ಸಂಜಯ ಸವದತ್ತಿ (20) ಎನ್ನುವ ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಬಳಿಕ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳಾದ ರಾಜು ಮೂಗೇರಿ (21) ಹಾಗೂ ಲಿಂಗರಾಜು ಬೀರನೂರ(24) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಡಿ. 27ರಂದು ಕೊನೆಯುಸಿರೆಳೆದಿದ್ದರು.

ಇದೀಗ ಉಳಿದ ಐವರಲ್ಲಿ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಇನ್ನು ತೀವ್ರವಾಗಿ ಗಾಯಗೊಂಡಿರುವ ಪ್ರಕಾಶ್ ಬಾರಕೇರ್ (42) ಮತ್ತು ತೇಜಸ್ವರ್ ಸಾತರೆ (26) ಸ್ಥಿತಿ ಚಿಂತಾಜನಕವಾಗಿದೆ. ವಿನಾಯಕ್ ಭಾರಕೇರ್ (12) ಚಿಕಿತ್ಸೆ‌ ಪಡೆಯುತ್ತಿದ್ದಾರೆ. ವಿನಾಯಕ್ ಬಾರಕೇರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ಲಕ್ಷ ರೂ. ಪರಿಹಾರ ಘೋಷಣೆ :
ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೆಎಂಸಿಆರ್​ಐ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಘೋಷಣೆ ಮಾಡಿದ್ದರು.

You Might Also Like

ನಿಮ್ಮ ಹಕ್ಕನ್ನು ಚಲಾಯಿಸಿ: ವೋಟ್ ಮಾಡಿದ ಬಳಿಕ ಮನವಿ ಮಾಡಿದ ಗೋಲ್ಡನ್ ಸ್ಟಾರ್

ಜಾಹಿರಾತು ತಂದ ಸಂಕಷ್ಟ, ವಂಚನೆ ಪ್ರಕರಣದಲ್ಲಿ ಸೂಪರ್‌ಸ್ಟಾರ್ ಮಹೇಶ್‌ ಬಾಬುಗೆ ಇಡಿ ನೋಟೀಸ್

ತಾಲೂಕಿನ ನಾಗರೀಕರಿಗೆ ಎಲ್ಲಾ ಅನುಕೂಲಗಳು ಕೈಗೆಟಕುವಂತಾಗಲಿ ಶಾಸಕ : ಹೆಚ್.ಡಿ. ರಂಗನಾಥ್ “

ಕೋಗಿಲು ಬಡಾವಣೆ ಒತ್ತುವರಿ ತೆರವು : ಅರ್ಹ ನಿರಾಶ್ರಿತರಿಗೆ ಪುನರ್ವಸತಿ ಭರವಸೆ ನೀಡಿದ ಡಿಕೆಶಿ

ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

TAGGED:Ayyappa DevoteesGas Cylinder Explosionhubballi
Share This Article
Facebook Copy Link Print
Previous Article family found dead ತಮಿಳುನಾಡಿನ ತಿರುವಣ್ಣಾಮಲೈ ತೋಟದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
Next Article Jimmy Carter, the 39th US president, dies at age 100 ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up