ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ .ಭಕ್ತರ ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ದಿನವು ಸಾವಿರಾರು ಜನ ಶ್ರೀಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆಯುತ್ತಾರೆ. ಹಾಗೇನೇ ರಾಯರಿಗೆ ಭಕ್ತರು ಕಾಣಿಕೆ ಮುಡುಪುಗಳನ್ನೂ ಅರ್ಪಿಸುತ್ತಾರೆ .. ಕಳೆದ 35 ದಿನಗಳ ಅವಧಿಯಲ್ಲಿ ಹುಂಡಿಗೆ ಜಮೆಯಾದ ಹಣ ಎಣಿಕೆ ಕಾರ್ಯ ಶ್ರೀ ಮಠದಲ್ಲಿ ನೆರವೇರಿದ್ದು ಒಟ್ಟು 5,13,04,958/- ರೂ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

