By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Husband Suicide : ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕೊಡಗು-Kodagu - Husband Suicide : ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತಿ

ಕೊಡಗು-Kodaguರಾಜ್ಯ-Karnataka

Husband Suicide : ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತಿ

Husband Suicide : Husband commits suicide live by video calling his wife

Published November 16, 2025
Share
1 Min Read
dgadgdg dgadgdg dgadgdg
SHARE

Husband Suicide : ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ಜರುಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು.

ಜೈಲಿಂದ ರಿಲೀಸ್ ಆಗಿದ್ದ ಕೀರ್ತನ್ ನಿನ್ನೆ ಸಂಜೆ ಪತ್ನಿಯನ್ನ ತನ್ನ ಮನೆಗೆ ಕರೆತರಲು ಹೋಗಿದ್ದಾನೆ. ಎಷ್ಟೇ ಕರೆದರೂ ಪತ್ನಿ ಬರಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪತಿ ನಿನ್ನೆ ಸಂಜೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

ಬೆಂಗಳೂರಿನಲ್ಲಿ ಆರಂಭವಾಗಲಿವೆ ಫುಡ್ ಟೆಸ್ಟಿಂಗ್ ಲ್ಯಾಬ್

ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ

ಮಂತ್ರಾಲಯದಲ್ಲಿ ಯಾವುದೇ ಯಾವುದೇ ವ್ಯತ್ಯಯ ಉಂಟಾಗಿಲ್ಲ : ಶ್ರೀಮಠ ಸ್ಪಷ್ಟನೆ

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ

ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

TAGGED:Husband Suicide
Share This Article
Facebook Copy Link Print
Previous Article Kichcha Kichcha Kichcha BBK12 : ಕಿಚ್ಚನ ಮಿಮಿಕ್ರಿ ಮಾಡಿದ ಗಿಲ್ಲಿ, ಮನಬಿಚ್ಚಿ ನಕ್ಕ ಸುದೀಪ್
Next Article Bel Bel Bel Blackbuck Death :ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು : 29ಕ್ಕೆ ಏರಿಕೆಯಾಯ್ತು ಸಾವಿನ ಸಂಖ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up