By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತಿಯನ್ನು ಕೊಂದು ಪತ್ನಿ ಡ್ರಮ್ ನಲ್ಲಿ ಶವ ಬಚ್ಚಿಟ್ಟು ಮಕ್ಕಳ ಜತೆ ಪತ್ನಿ ಎಸ್ಕೇಪ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪತಿಯನ್ನು ಕೊಂದು ಪತ್ನಿ ಡ್ರಮ್ ನಲ್ಲಿ ಶವ ಬಚ್ಚಿಟ್ಟು ಮಕ್ಕಳ ಜತೆ ಪತ್ನಿ ಎಸ್ಕೇಪ್
ರಾಷ್ಟ್ರೀಯ-NationalLatest

ಪತಿಯನ್ನು ಕೊಂದು ಪತ್ನಿ ಡ್ರಮ್ ನಲ್ಲಿ ಶವ ಬಚ್ಚಿಟ್ಟು ಮಕ್ಕಳ ಜತೆ ಪತ್ನಿ ಎಸ್ಕೇಪ್

Husband killed, wife hid body in drum, wife escapes with children

Published August 18, 2025
Share
1 Min Read
SHARE

ರಾಜಸ್ಥಾನ : ರಾಜಸ್ಥಾನದಲ್ಲಿ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ದೇಹವನ್ನು ನೀರಿನ ಡ್ರಮ್ ನಲ್ಲಿ ನಲ್ಲಿ ಮುಚ್ಚಿಟ್ಟಿರೋ ಶಾಕಿಂಗ್ ಘಟನೆ ನಡೆದಿದೆ. ಕಳೆದ 2 ತಿಂಗಳಿಂದ ಸೂರಜ್ ಕುಟುಂಬ ಬಾಡಿಗೆಗೆ ವಾಸಿಸುತ್ತಿದ್ದ ಮನೆ ಖೈರ್ತಾಲ್‌ ತಿಜಾರಾ ಜಿಲ್ಲೆಯ ಕಿಶನ್ಗಢಬಾಸ್ ಪ್ರದೇಶದಲ್ಲಿ ಘಟನೆ ನಡೆದಿದೆ.

ನೀಲಿ ಬಣ್ಣದ ಡ್ರಮ್ನಲ್ಲಿ ಯುವಕನನ್ನು ಕೊಂದು ದೇಹವನ್ನು ಬಚ್ಚಿಟ್ಟಿದ್ದಾರೆ. ಅಲ್ಲದೆ ನೀಲಿ ಡ್ರಮ್ ತುಂಬಾ ಉಪ್ಪನ್ನು ತುಂಬಿಡಲಾಗಿದ್ದು, ಘಟನೆ ನಂತರ ಕೊಲೆಯಾದ ಸೂರಜ್ ಪತ್ನಿ ಮಕ್ಕಳ ಜತೆ ಎಸ್ಕೇಪ್ ಆಗಿದ್ದಾರೆ .

ಆದರ್ಶ ಕಾಲೋನಿಯಲ್ಲಿರುವ ರಾಜೇಶ್ ಶರ್ಮಾ ಅವರ ಮನೆಯಲ್ಲಿ ಸೂರಜ್ ಬಾಡಿಗೆಗೆ ವಾಸಿಸುತ್ತಿದ್ದರು. ಇದೀಗ ಕೊಲೆ ಬಳಿಕ ಅವರ ಪತ್ನಿ ತಮ್ಮ ಹಿರಿಯ ಮಗ ಹರ್ಷಲ್, ಮಗಳು ನಂದಿನಿ ಮತ್ತು ಕಿರಿಯ ಮಗ ಗೋಲು ಅವರೊಂದಿಗೆ ಮನೆ ಮಾಲೀಕರ ಪುತ್ರ ಜಿತೇಂದ್ರ ಜತೆ ಎಸ್ಕೇಪ್ ಆಗಿದ್ದಾರೆ. ಘಟನೆಯ ನಂತರ ನಲ್ವಾರು ನಾಪತ್ತೆಯಾಗಿದ್ದಾರೆ. ಪೊಲೀಸರು ಎಲ್ಲರ ತಲಾಶ್ ಗೆ ವಿಶೇಷ ತಂಡ ರಚಿಸಿ ಬಲೆ ಬೀಸಿದ್ದಾರೆ.

ಮನೆಯ ಛಾವಣಿಯ ಮೇಲೆ ಇರಿಸಲಾಗಿದ್ದ ನೀಲಿ ಡ್ರಮ್ಮಿಂದ ವಿಪರೀತ ವಾಸನೆ ಬಂದಾಗ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ತಲುಪಿ ಡ್ರಮ್ ಅನ್ನು ಪರಿಶೀಲಿಸಿದಾಗ, ಅದರಲ್ಲಿ ಯುವಕನ ಶವ ಕಂಡುಬಂದಿದೆ. ಮೃತ ಯುವಕ ಉತ್ತರ ಪ್ರದೇಶದ ನಿವಾಸಿಯಾಗಿದ್ದಾನೆ. ಸುಮಾರು ಒಂದೂವರೆ ತಿಂಗಳಿನಿಂದ ಕಿಶನ್ಗಢಬಾಸ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮೃತರು ಸ್ಥಳೀಯ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೃತ ಯುವಕನನ್ನು ಹಂಸರಾಜ್ ಅಲಿಯಾಸ್‌ ಸೂರಜ್ ಎಂದು ಗುರುತಿಸಲಾಗಿದೆ ಎಂದು ಕಿಶನ್ಗಢಬಾಸ್‌ ಡಿಎಸ್ಪಿ ರಾಜೇಂದ್ರ ಸಿಂಗ್ ನಿರ್ವಾಣ ಮಾಹಿತಿ ನೀಡಿದ್ದು, ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ಇನ್ನಷ್ಟೇ ದೃಢವಾಗಬೇಕಿದೆ. ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

You Might Also Like

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ–ಹವನ

ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ

ಹಳ್ಳಿ ಜನರಿಗೆ ಮೋಸ ಮಾಡಿದ್ರಾ ನಟ ಶ್ರೇಯಸ್ ತಲ್ಪಡೆ..?

ಭಾರತ-ರಷ್ಯಾ ವಿರುದ್ಧ ಟ್ಯಾಕ್ಸಾಸುರ ಟ್ರಂಪ್ ಮುನಿಸು, ಪಾಕ್ ಜೊತೆ ತೈಲ ಪಾಲುದಾರಿಕೆ

ರೈಲ್ವೇ ಇಲಾಖೆ ರಾಜ್ಯ ಸಚಿವ ಸೋಮಣ್ಣನವರನ್ನು ಭೇಟಿಯಾದ ಡಿಕೆಶಿ

TAGGED:#RajastanHusband Killed
Share This Article
Facebook Copy Link Print
Previous Article ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್‌
Next Article ಮಹೇಶ್‌ ಶೆಟ್ಟಿ ತಿಮರೋಡಿಯ ಬಂಧನಕ್ಕೆ ಗೃಹಸಚಿವ ಪರಮೇಶ್ವರ್‌ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up