By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಿರುತೆರೆ ನಟಿ ನಟಿ ಹಾಗೂ ನಿರೂಪಕಿಯನ್ನು ಇರಿದು ಕೊಲ್ಲಲೆತ್ನಿಸಿದ ಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಕಿರುತೆರೆ ನಟಿ ನಟಿ ಹಾಗೂ ನಿರೂಪಕಿಯನ್ನು ಇರಿದು ಕೊಲ್ಲಲೆತ್ನಿಸಿದ ಪತಿ

Entertainmentಸ್ಯಾಂಡಲ್​ವುಡ್-Sandalwood

ಕಿರುತೆರೆ ನಟಿ ನಟಿ ಹಾಗೂ ನಿರೂಪಕಿಯನ್ನು ಇರಿದು ಕೊಲ್ಲಲೆತ್ನಿಸಿದ ಪತಿ

Husband tries to kill TV actress

Published July 11, 2025
Share
1 Min Read
TV Actress
SHARE

ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ.

ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು ಸೀರಿಯಲ್‌ಗಳಲ್ಲಿ ನಟಿಸಿದ್ದರು. ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಜುಳಾ ಮತ್ತು ಅಮರೇಶ್ 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಕುಟುಂಬ ಸಮೇತ ನಟಿ ಮಂಜುಳಾ, ಕೆಲವು ವರ್ಷಗಳಿಂದ ಹನುಮಂತನಗರದಲ್ಲಿ ಮನೆ ಲೀಸ್‌ಗೆ ಪಡೆದು ವಾಸವಿದ್ದರು. ನಟಿ ಶ್ರುತಿಯ ನಡವಳಿಕೆ ಗಂಡನಿಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೊರತೆ ಇದ್ದು, ಗಂಡ- ಹೆಂಡತಿ ಆಗಾಗ ಜಗಳವಾಡುತ್ತಿದ್ದರು.

ಕೆಲ ದಿನಗಳಿಂದ ನಟಿ ಶ್ರುತಿ ಗಂಡನನ್ನು ಬಿಟ್ಟು ಅಣ್ಣನ ಮನೆಯಲ್ಲಿದ್ದರು. ಕಳೆದ ಏಪ್ರಿಲ್‌ನಿಂದ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಮನೆ ಲೀಸ್ ಹಣಕ್ಕಾಗಿ ಜಗಳ ನಡೆದಿತ್ತು. ಈ ಸಂಬಂಧ ಶ್ರುತಿ ಹನುಮಂತ ನಗರ ಠಾಣೆಗೆ ದೂರು ಸಹ ನೀಡಿದ್ದರು. ಕಳೆದ ಗುರುವಾರವಷ್ಟೇ ರಾಜಿ ಸಂಧಾನ ಮಾಡಿಕೊಂಡು ಗಂಡನ ಜೊತೆಗೆ ಒಂದಾಗಿದ್ದರು.

ಶುಕ್ರವಾರ, ಮಕ್ಕಳ ಕಾಲೇಜಿಗೆ ಹೋದ ನಂತರ, ಗಂಡ ಅಮರೇಶ್ ಹೆಂಡತಿ ಮೇಲೆ ಹಲ್ಲೆ ನಡೆಸಿದ್ದಾನೆ. ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು, ತಲೆ ಕೂದಲು ಹಿಡಿದು ಗೋಡೆಗೆ ಗುದ್ದಿಸಿ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರುವುದಾಗಿ ಶ್ರುತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಆರೋಪಿ ಅಮರೇಶ್‌ನನ್ನು ಬಂಧಿಸಲಾಗಿದೆ. ಗಾಯಾಳು ಮಂಜುಳಾ @ ಶೃತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ತಮಿಳು ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರು, ಅಪೋಲೊ ಆಸ್ಪತ್ರೆಗೆ ದಾಖಲು

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ-ವಿಕ್ಕಿ ಕೌಶಲ್ ದಂಪತಿ..?

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ: ಸೆಲ್ಫಿ ವೈರಲ್‌

“ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ

TAGGED:TV Actress
Share This Article
Facebook Copy Link Print
Previous Article BMTC BMTC BMTC ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ
Next Article Ajit Doval ‘ಆಪರೇಷನ್ ಸಿಂಧೂರ್’ ಬಗ್ಗೆ ಪ್ರಶ್ನೆ ಎತ್ತಿದವರಿಗೆ ಉತ್ತರ ಕೊಟ್ಟ ಅಜಿತ್ ದೋವಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up