ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಪತಿಯೊಬ್ಬ ನರ್ತಿಸಿ ವಿಕೃತಿ ಮೆರೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಅನಿತಾ (38) ಹಲ್ಲೆಗೊಳಗಾದಾಕೆ. ಈಕೆ ಪತಿ ಸೊರಬ ತಾಲೂಕು ಮೂಲದ ಲಕ್ಷ್ಮಣ ಯಾನೆ ರಮೇಶ್ ಹಲ್ಲೆ ನಡೆಸಿದಾತ. ಈ ಘಟನೆ ಮಠವೊಂದಕ್ಕೆ ಸಂಬಂಧಿಸಿದ ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ನಡೆದಿದೆ. ಲಕ್ಷ್ಮಣ ಮತ್ತು ಅನಿತಾ ದಂಪತಿ ಮಠದ ತೋಟ ನೋಡಿಕೊಳ್ಳುತ್ತಿದ್ದರು. ನಾಲ್ಕು ತಿಂಗಳ ಹಿಂದೆಯಷ್ಟೆ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. … Continue reading ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ