By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು

CrimeLatestಆರೋಗ್ಯರಾಷ್ಟ್ರೀಯ-National

ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು

Published June 21, 2024
Share
2 Min Read
congress mla wife copy congress mla wife copy congress mla wife copy
SHARE

ಕರೀಂನಗರ: ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್​​ ಶಾಸಕ ಮೇಡಿಪಲ್ಲಿ ಸತ್ಯಂ ಎಂಬವರ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಪತ್ನಿ ರೂಪಾದೇವಿ ಜೊತೆ ವೈಮನಸ್ಯ ಇರುವ ಶಂಕೆ ವ್ಯಕ್ತವಾಗಿದೆ. ರೂಪಾದೇವಿ ಅವರು ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು

congress mla wife suicide congress mla wife suicide congress mla wife suicide

ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್‌ನ ದವೇರಿಯಾ ವಿಲ್ಲಾಸ್‌ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್‌ನ ಅಲ್ವಾಲ್‌ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ. ಇದನ್ನೂ ಓದಿ: ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

ರೂಪಾದೇವಿ ಅವರು ನೇಣಿಗೆ ಶರಣಾಗುವ ಮುನ್ನ ಪತಿಗೆ ವೀಡಿಯೋ ಕಾಲ್ ಮಾಡಿ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಕೂಡಲೇ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಆವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪತ್ನಿಯ ಸಾವನ್ನು ಸಹಿಸಲಾಗದೆ ಶಾಸಕ ಸತ್ಯಂ ಆಸ್ಪತ್ರೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ರಾಜ್ಯ ಸಚಿವ ಪೊನ್ನಂ ಪ್ರಭಾಕರ್ ಅವರು ಕೊಂಪೆಲಿಯ ಖಾಸಗಿ ಆಸ್ಪತ್ರೆಗೆ ಶಾಸಕರನ್ನು ಭೇಟಿ ಮಾಡಿದರು. ಮೇಡ್ಚಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ರೂಪಾ ಅವರ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ವಿಧಾನಸೌಧದ ಎದುರು ಯೋಗ ಮಾಡಿದ ಡಿಕೆಶಿ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

You Might Also Like

ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

ಆಗಸ್ಟ್ ತಿಂಗಳಲ್ಲಿ 16 ದಿನಗಳ ಬ್ಯಾಂಕ್ ರಜೆ

Children Care: ಫಿಸಿಯೋಥೆರಪಿಯು ವಿಶೇಷ ಅಗತ್ಯವಿರುವ ಮಕ್ಕಳ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ? ತಜ್ಞರ ಅಭಿಪ್ರಾಯ ಹೀಗಿದೆ

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ

Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌

TAGGED:#Suicide#Teacher#ಪೊಲೀಸ್#ಶಿಕ್ಷಕಿCongresscrimeಕಾಂಗ್ರೆಸ್
Share This Article
Facebook Copy Link Print
Previous Article yoga narendra modi yoga narendra modi yoga narendra modi ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ
Next Article mahadevaswami mahadevaswami mahadevaswami ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು, ಪ್ರತಿಯೊಬ್ಬರು ಮಾಡಬೇಕು : ಮಹದೇವಪ್ಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up