By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ : ಸಿಎಂ ಸಿದ್ದರಾಮಯ್ಯ

BlogLatestMain PostTop Storiesರಾಜಕೀಯ | Politics

ರಾಜ್ಯಪಾಲರ ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ : ಸಿಎಂ ಸಿದ್ದರಾಮಯ್ಯ

Siddaramaiah

Published August 2, 2024
Share
1 Min Read
Siddaramaiah
SHARE

ಮೈಸೂರು: ನಾನೇನು ತಪ್ಪು ಮಾಡಿಲ್ಲ, ರಾಜ್ಯಪಾಲರ ಶೋಕಾಸ್ ನೋಟೀಸ್ ಗೆ ಹೆದರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರವಾಗಿ ಅವರು ಕಿಡಿ ಕಾರಿದ ಅವರು ಶೋಕಾಸ್ ನೋಟಿಸ್’ಗೆ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು ನಾನು. ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಕಾನೂನು ಬಾಹಿರವಾಗಿ ಸಂವಿಧಾನಕ್ಕೆ ವಿರುದ್ಧವಾದ ನಡವಳಿಕೆಯನ್ನು ಅನುಸರಿಸಲಾಗಿದ್ದು, ಪ್ರಜಾಪ್ರಭುತ್ವವನ್ನು ನಾಶ ಮಾಡುವ ಹುನ್ನಾರವಾಗಿದೆ. ನನ್ನ ಪಾತ್ರ ಇಲ್ಲದೇ ಇದ್ದರೂ ಅನಗತ್ಯವಾಗಿ ನೋಟಿಸ್‌‍ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಸಂಪುಟದ ಸಲಹೆ ಮೇರೆಗೆ ರಾಜ್ಯಪಾಲರು ಕೆಲಸ ಮಾಡಬೇಕು. ಈ ವಿಚಾರವಾಗಿ ಸಂಪುಟದ ಸಲಹೆ ಕೇಳಿಲಿಲ್ಲ. ನಾವು ನೀಡಿಲ್ಲ. ಆದರೂ ನೋಟಿಸ್‌‍ ಕೊಟ್ಟಿದ್ದೇಕೆ? ಮುಡಾ ನಿವೇಶನ ಹಂಚಿಕೆ ಹಗರಣಗಳನ್ನು ತನಿಖೆ ನಡೆಸಲು ಜು.14ರಂದು ನ್ಯಾಯಾಂಗ ಆಯೋಗ ರಚಿಸಲಾಗಿದೆ. ಅದರ ವರದಿ ಬಂದಿಲ್ಲ ಎಂದು ತಿಳಿಸಿದರು.

ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್, ಮಾರಾಟ ಮಾಡಲು ನಿರಾಕರಿಸ ಚಮ್ಮಾರ

You Might Also Like

ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌

2 ಕೋಟಿ ವಿಮಾ ಹಣಕ್ಕಾಗಿ ಪ್ರಿಯಕರ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಹತ್ಯೆ

ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ

Share This Article
Facebook Copy Link Print
Previous Article Rahul Gandhi ರಾಹುಲ್‌ ಗಾಂಧಿ ಹೊಲಿದಿದ್ದ ಚಪ್ಪಲಿಗೆ ಭಾರೀ ಡಿಮ್ಯಾಂಡ್, ಮಾರಾಟ ಮಾಡಲು ನಿರಾಕರಿಸ ಚಮ್ಮಾರ
Next Article Kerala CMDRF ಧನ ಸಹಾಯ ಮಾಡಿ ವಯನಾಡು ದುರಂತಕ್ಕೆ ಮಿಡಿದ ಸೆಲೆಬ್ರೆಟಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up