By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

CrimeLatestಅಪರಾಧರಾಷ್ಟ್ರೀಯ-National

ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

Published May 24, 2024
Share
2 Min Read
swati maliwal copy 1 swati maliwal copy 1 swati maliwal copy 1
SHARE

ನವದೆಹಲಿ: ಅರವಿಂದ್‌ ಕೇಜ್ರಿವಾಲ್ (Aravind kerziwal) ​ ಮನೆಯಲ್ಲಿ ನನ್ನ ಚಾರಿತ್ರ್ಯ ವಧೆ ನಡೆದಿದೆ, ನಾನು ಎಫ್​ಐಆರ್​ನಲ್ಲಿ ಹೇಳಿರುವುದೆಲ್ಲವೂ ನಿಜ, ನಾನು ಪಾಲಿಗ್ರಾಫ್​ ಹಾಗೂ ನಾರ್ಕೊ ಪರೀಕ್ಷೆಗೆ ಸಿದ್ಧನಿದ್ದೇನೆ ಎಂದು ಎಎಪಿ(AAP) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swathi Maliwal) ಹೇಳಿದ್ದಾರೆ.

ಆಮ್​ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್(Swati Maliwal) ಅವರು ಅರವಿಂದ್ ಕೇಜ್ರಿವಾಲ್(Arvind Kejriwal)​ ಅವರ ನಿವಾಸದಲ್ಲಿ ಅವರ ಆಪ್ತ ಕಾಯದರ್ಶಿ ವಿಭವ್ ಕುಮಾರ್ ತಮ್ಮ ಮೇಲೆ ನಡೆಸಿದ ಹಲ್ಲೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಮನೆಯಲ್ಲಿ ನನ್ನ ಮಾನಭಂಗ ನಡೆದಿದೆ, ಚಾರಿತ್ರ್ಯ ವಧೆಯಾಗಿದೆ, ಎಫ್‌ಐಆರ್‌ನಲ್ಲಿ ತಾನು ಹೇಳಿರುವುದು ನಿಜ ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ. ನಾರ್ಕೋ ಪರೀಕ್ಷೆ ಮತ್ತು ಪಾಲಿಗ್ರಾಫ್‌ಗೆ ಒಳಗಾಗಲು ಸಿದ್ಧ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

ಸದ್ಯ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅವರಿಗೆ ನನ್ನ ರಾಜ್ಯಸಭಾ ಸ್ಥಾನ ಬೇಕಿದ್ದರೆ ಪ್ರೀತಿಯಿಂದ ಕೇಳಿದ್ದರೆ ನನ್ನ ಪ್ರಾಣವನ್ನು ಬೇಕಿದ್ದರೂ ಬಿಡುತ್ತಿದ್ದೆ, ಸಂಸದೆ ಎಂಬುದು ಸಣ್ಣ ವಿಷಯ, ಆದರೆ ಈಗ ನನ್ನ ಮೇಲೆ ಹಲ್ಲೆ ನಡೆದಿದೆ, ಪ್ರಪಂಚದ ಯಾವೊಂದು ಶಕ್ತಿ ಬಂದು ಹೇಳಿದರೂ ನಾನು ರಾಜೀನಾಮೆ ನೀಡುವ ಮಾತೇ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

Arvind Kejriwal smiling Arvind Kejriwal smiling Arvind Kejriwal smiling

ನಾನು ಒತ್ತಡಕ್ಕೆ ಮಣಿದು ಈ ಪ್ರಕರಣವನ್ನು ಇಲ್ಲಿಗೆ ಬಿಡುತ್ತೇನೆ ಎಂದುಕೊಂಡಿದ್ದಾರೆ, ನನ್ನನ್ನು ಟ್ರೋಲ್ ಮಾಡಲಾಗುತ್ತಿದೆ, ಆದರೆ ನಾನು ಎಫ್​ಐಆರ್​ನಲ್ಲಿ ಹೇಳಿರುವುದೆಲ್ಲವೂ ನಿಜ, ನಾನು ಪಾಲಿಗ್ರಾಫ್ ಹಾಗೂ ನಾರ್ಕೊ ಪರೀಕ್ಷೆ ಸಿದ್ಧನಿದ್ದೇನೆ, ನಾನು ಹೋರಾಡುತ್ತೇನೆ ಎಂದಿದ್ದಾರೆ. ಅರವಿಂದ್ ಜಿ ಆರೋಪಿಯನ್ನು ರಕ್ಷಿಸುತ್ತಿದ್ದು, ಇವರೆಗೆ ಅವರು ನನ್ನ ಯಾವುದೇ ಕರೆ ಸ್ವೀಕರಿಸಿಲ್ಲ, ಮತ್ತು ಭೇಟಿಯೂ ಮಾಡಿಲ್ಲ ಎಂದರು. ಇದನ್ನೂ ಓದಿ: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ನನ್ನ ಬಟ್ಟೆ ಹರಿದಿದೆ ಎಂದು ನಾನು ಎಫ್‌ಐಆರ್‌ನಲ್ಲಿ ಯಾವಾಗ ಹೇಳಿದ್ದೇನೆ, ನನ್ನ ತಲೆಗೆ ಗಾಯವಾಗಿದೆ ಎಂದು ನಾನು ಎಫ್‌ಐಆರ್‌ನಲ್ಲಿ ಹೇಳಿದ್ದೇನೆ. ನನಗೆ ಏನಾಯಿತು ಎಂದು ನಾನು ನಿಖರವಾಗಿ ಬರೆದಿದ್ದೇನೆ, ನಾನು ಅದಕ್ಕಿಂತ ಹೆಚ್ಚಿನದನ್ನು ಬರೆದಿಲ್ಲ. ತಾವು ಸತ್ಯವನೇ ಹೇಳುತ್ತಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

You Might Also Like

ಅ.2 ರಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ತೆರೆಗೆ

ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಮೃಗಾಲಯದ ಸಿಬ್ಬಂದಿಯನ್ನೇ ತಿಂದು ತೇಗಿದ ಸಿಂಹಗಳು

TAGGED:#AravindKerrjiwal#NewDelḩi #ನವೆದೆಹಲಿ#Swati Maliwal#ಅರವಿಂದ್‌ಕ್ರೇಜಿವಾಲ್‌#ಸ್ವಾತಿಮಲಿವಾಲ್‌
Share This Article
Facebook Copy Link Print
Previous Article accident 1 copy accident 1 copy accident 1 copy ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!
Next Article bagalkotee baby death copy bagalkotee baby death copy bagalkotee baby death copy ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up