By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಣಂತಿಯರ ಸಾವಿನ ವಿಚಾರದಲ್ಲಿ ನಾನು ರಾಜೀನಾಮೆಗೂ ಸಿದ್ಧ : ಸಚಿವ  ಗುಂಡೂರಾವ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಾಣಂತಿಯರ ಸಾವಿನ ವಿಚಾರದಲ್ಲಿ ನಾನು ರಾಜೀನಾಮೆಗೂ ಸಿದ್ಧ : ಸಚಿವ  ಗುಂಡೂರಾವ್

BlogLatestರಾಜ್ಯ-Karnataka

ಬಾಣಂತಿಯರ ಸಾವಿನ ವಿಚಾರದಲ್ಲಿ ನಾನು ರಾಜೀನಾಮೆಗೂ ಸಿದ್ಧ : ಸಚಿವ  ಗುಂಡೂರಾವ್

I am ready to resign over maternity death :  Minister Gundu Rao

Published December 6, 2024
Share
1 Min Read
Dinesh Gundu Rao Dinesh Gundu Rao Dinesh Gundu Rao
SHARE

ಬೆಂಗಳೂರು : ಬಳ್ಳಾರಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂಬುದೇ ಆದರೆ ಅದಕ್ಕೂ ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಇದು ಜೀವಕ್ಕೆ ಸಂಬಂಧಿಸಿದ ವಿಚಾರ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ ಎಂದರು.  ಬಿಜೆಪಿಯವರು ಖಂಡಿತವಾಗಿಯೂ ಲೋಕಾಯುಕ್ತಕ್ಕೆ ದೂರು ನೀಡಲಿ. ನನ್ನ ರಾಜೀನಾಮೆಯಿಂದ ಸರಿಯಾಗಲಿದೆ ಎಂದಾದರೆ ಅದಕ್ಕೂ ಸಿದ್ಧ. ಆದರೆ, ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದರು.

ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು. ನಾಲ್ವರು ತೀರಿಕೊಂಡಿದ್ದಾರೆ. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ತೀರಿಕೊಂಡಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಹೇಳಿದರು.

ಈ ವರ್ಷ ರಾಜ್ಯದಲ್ಲಿ ಈವರೆಗೆ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಎಂದು ಸೂಚನೆ ನೀಡಿದ್ದೇವೆ. ಇಂಥ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು. ಫಾರ್ಮಾಸ್ಯುಟಿಕಲ್ ಕಂಪನಿಗಳನ್ನು ರಕ್ಷಿಸುವ ಕಾನೂನುಗಳಾಗಿ ಹೋಗಿವೆ. ತಪ್ಪು ಮಾಡಿದರೆ ಶಿಕ್ಷೆ ಕೊಡುವಲ್ಲಿ ನಮ್ಮ ಕಾನೂನುಗಳು ವಿಫಲವಾಗಿವೆ ಎಂದು ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.

You Might Also Like

11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್

ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ರಾಜ್ಯಕ್ಕೆ ಕಾಲಿಟ್ಟ ಮಾರಕ ಹಕ್ಕಿ ಜ್ವರ, ಹೆಸರಘಟ್ಟದಲ್ಲಿ ‘H5N1’ ಪತ್ತೆ

ಬಳ್ಳಾರಿ ಆಯ್ತು ಈಗ ಬೆಳಗಾವಿಯಲ್ಲೂ ಬಾಣಂತಿಯರು-ಶಿಶುಗಳ ಸರಣಿ ಸಾವು

ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್

TAGGED:Dinesh Gundu Rao
Share This Article
Facebook Copy Link Print
Previous Article Udupi ಉಡುಪಿ : ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಹೋಟೆಲ್ ನೌಕರನ ಬರ್ಬರ ಕೊಲೆ
Next Article dgsdgsghshg dgsdgsghshg dgsdgsghshg ಖಾನಾಪೂರ ತಹಶೀಲ್ದಾರರ ಆಸ್ತಿ ತನಿಖೆ ಮಾಡಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up