By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ
BlogLatestರಾಷ್ಟ್ರೀಯ-National

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

“I bow my head in apology”: PM Modi on Shivaji Maharaj statue collapse

Published August 30, 2024
Share
1 Min Read
Narendra Modi
SHARE

ನವದೆಹಲಿ: ರಾಜ್‌ಕೋಟ್‌ ಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ.

ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಛತ್ರಪತಿ ಶಿವಾಜಿ ಬಳಿ ಕ್ಷಮೆಯಾಚಿಸಿದೆ. ಪ್ರತಿಮೆ ಕುಸಿತದಿಂದ ನೊಂದಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

"I bow my head in apology"

PM Modi on statue collapse of Chhatrapati Shivaji Maharaj#माफी_मागा_मोदी #RajatDalalPsycho#HiddenCamera #RajatDalal

pic.twitter.com/MDiMq6Hoeh

— Swapnil Mishra🎯 (@brainiacsays) August 30, 2024

ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು ಏನು ಇಲ್ಲ ಎಂದು ಮೋದಿ ತಿಳಿಸಿದ್ದಾರೆ.

28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಕಳೆದ ವರ್ಷ ಡಿಸೆಂಬರ್‌ನಲ್ಲಿ ನೌಕಾಸೇನೆ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಈ ಪ್ರತಿಮೆಯು ಮರಾಠಾ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಕಡಲ ರಕ್ಷಣೆ ಮತ್ತು ಭದ್ರತೆಯ ಪರಂಪರೆಯನ್ನು ಗೌರವಿಸುವ ಗುರಿಯನ್ನು ಹೊಂದಿದೆ.

You Might Also Like

ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ಯಾವುದೇ ರೀತಿಯ ಸಂಬಂಧವಿಲ್ಲ : ಅಧ್ಯಯನದಿಂದ ಸ್ಪಷ್ಟನೆ

ಹಿರಿಯ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್‌ (Mogalli Ganesh) ನಿಧನ

ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿ ನೀಡುವಂತೆ ಒತ್ತಾಯ

ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?

TAGGED:Shivaji Maharajstatue collapse
Share This Article
Facebook Copy Link Print
Previous Article Former Prime Minister Deve Gowda visited Kashmir after 28 years 28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು
Next Article KH Srinivas ಮಾಜಿ ಸಚಿವ, ಕೆ.ಎಚ್‌. ಶ್ರೀನಿವಾಸ್‌ ನಿಧನ, ಗಣ್ಯರಿಂದ ಸಂತಾಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ರಾಜ್ಯ-Karnataka
February 13, 2026
ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
ವಿದೇಶ-International
February 13, 2026
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ರಾಜ್ಯ-Karnataka
February 13, 2026
2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
ರಾಜಕೀಯ | Politics
February 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up