By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಆರ್ ನಗರದ ಸಂತ್ರಸ್ತೆ ನನಗೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೆಆರ್ ನಗರದ ಸಂತ್ರಸ್ತೆ ನನಗೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

Latestಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಕೆಆರ್ ನಗರದ ಸಂತ್ರಸ್ತೆ ನನಗೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

Published May 6, 2024
Share
1 Min Read
ravishankar mla copy ravishankar mla copy ravishankar mla copy
SHARE

ಮೈಸೂರು: ನನಗೆ ಕೆಆರ್ (KR Nagar) ನಗರದ ಸಂತ್ರಸ್ತೆ ಗೊತ್ತಿಲ್ಲ. ಆಕೆಯ ಜೊತೆ ನಾನು ಮಾತನಾಡಿಲ್ಲ. ದೂರನ್ನೂ ಕೊಡಿಸಿಲ್ಲ ಎಂದು ಕೆಆರ್ ನಗರದ ಶಾಸಕ ರವಿಶಂಕರ್ (RaviShankar) ಅವರು ಜೆಡಿಎಸ್ (JDS) ಜಿಲ್ಲಾಧ್ಯಕ್ಷ ಲಿಂಗೇಶ್ ಕಿಡಿಕಾರಿದ್ದಾರೆ.

ರೇವಣ್ಣ ಬಂಧನದಲ್ಲಿ ಕೆಆರ್ ನಗರ ಶಾಸಕ ರವಿಶಂಕರ್ ಕೈವಾಡವಿದೆ ಎಂಬ ಲಿಂಗೇಶ್ (Lingessh) ಆರೋಪದ ಕುರಿತು ಮಾತನಾಡಿದ ಅವರು, ಕಂಪ್ಲೆಂಟ್ ಕೊಟ್ಟಿದ್ದು ನಾನು ಎಂಬ ಆರೋಪ ಸತ್ಯಕ್ಕೆ ದೂರವಾದ ಮಾತು. ಇದರಲ್ಲಿ ಯಾರೋ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡುವ ಸಲುವಾಗಿ ಪತ್ರಿಕಾಗೋಷ್ಠಿ ಕರೆದಿದ್ದೇನೆ. ನನ್ನ ಹೆಸರನ್ನು ತಂದಿದ್ದಕ್ಕೆ ನಾನು ಮಾನನಷ್ಟ ಮೊಕದ್ದಮೆಯನ್ನ ಹಾಕುತ್ತೇನೆ ಎಂದರು. ಇದನ್ನೂ ಓದಿ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ

ಕೆಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿರುವ ಕಾರಣ ನನ್ನ ಹೆಸರನ್ನು ಎಳೆಯುತ್ತಿದ್ದಾರೆ. ಮಹಿಳೆ ಮತ್ತು ಆಕೆಯ ಮಗ ನನ್ನ ಸಂಪರ್ಕದಲ್ಲಿಲ್ಲ. ದೂರು ಕೊಡುವ ಸಂದರ್ಭದಲ್ಲಿ ನಾನು ಚಿಕ್ಕೋಡಿಯ ನಿಪ್ಪಾಣಿಯಲ್ಲಿದ್ದೆ. ಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ನನ್ನ ಹೆಸರು ಹಾಳು ಮಾಡುವ ನಿಟ್ಟಿನಲ್ಲಿ ಈ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ನಾನು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: ಕೆಂಪೇಗೌಡ ರಸ್ತೆಯಲ್ಲಿರುವ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ವತಿಯಿಂದ ನಮಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದರು. ನಾನು ಇಲ್ಲಿ ಚುನಾವಣೆ ಮುಗಿದ ಮೇಲೆ ಅಲ್ಲಿಗೆ ಹೋಗಿದ್ದೆ. ನಾನು ಅಲ್ಲಿ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೆ. ಇದಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ. ಜೊತೆಗೆ ಆ ಹುಡುಗನ ವಿಚಾರ ಅಥವಾ ಅವರ ತಾಯಿಯ ವಿಚಾರ ಯಾವುದೂ ನನ್ನ ಗಮನಕ್ಕೆ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಅವರಿಲ್ಲ. ನನಗೆ ಅದರ ಬಗ್ಗೆ ಅರಿವೂ ಇಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ “ಕೈ” ಕಾರ್ಯಕತೆಯರು ಅಗ್ರಹಿಸಿ ಪ್ರತಿಭಟನೆ

You Might Also Like

ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

ವಿಶ್ವಸಂಸ್ಥೆಯಲ್ಲಿ ಉಗ್ರರ ರಾಷ್ಟ್ರ ಪಾಕಿಸ್ತಾನದ ಬೆವರಿಳಿಸಿದ ಜೈಶಂಕರ್

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ, ಸಂಚಾರದಲ್ಲಿ ವ್ಯತ್ಯಯ

TAGGED:#D Ravishankar#HD Revanna#KR Nagar#Mysuru#ಕಾಂಗ್ರೆಸ್#ಕೆಆರ್ ನಗರ#ರವಿಶಂಕರ್#ಲಿಂಗೇಶ್#ಹಾಸನ#ಹೆಚ್‍ಡಿ #ರೇವಣ್ಣ
Share This Article
Facebook Copy Link Print
Previous Article teacher death copy teacher death copy teacher death copy ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ
Next Article revanna copy revanna copy revanna copy ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up