ನಾನು ಎಷ್ಟು ದಿನ ಮಂತ್ರಿಯಾಗಿರ್ತೀನೋ ಗೊತ್ತಿಲ್ಲ : ಸಚಿವ ಜಮೀರ್ ಅಚ್ಚರಿಯ ಹೇಳಿಕೆ

ಬೆಂಗಳೂರು:ನಾನು ಎಷ್ಟು ದಿನ ಸಚಿವನಾಗಿ ಇರುತ್ತೇನೆ ಎಂಬ ಅಚ್ಚರಿಯ ಹೇಳಿಕೆ ನೀಡುವ ಮೂಲಕ ಸಚಿವ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ ಸಚಿವ ಜಮೀರ್ ಅಹ್ಮದ್. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಯಾಕಂದ್ರೆ ದೇವರು ಹಣೆ ಬರಹ ಬರೆದಿರ್ತಾನೆ. ಮುಂದೆ ನಾನು ಮಂತ್ರಿ ಆಗ್ತಿನೋ, ಇರ್ತಿನೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. … Continue reading ನಾನು ಎಷ್ಟು ದಿನ ಮಂತ್ರಿಯಾಗಿರ್ತೀನೋ ಗೊತ್ತಿಲ್ಲ : ಸಚಿವ ಜಮೀರ್ ಅಚ್ಚರಿಯ ಹೇಳಿಕೆ