By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ

ರಾಜ್ಯ-KarnatakaLatest

ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ

I eat meat on Ugadi and Shivaratri: CM Siddaramaiah

Published March 25, 2026
Share
1 Min Read
Siddaraaiah Siddaraaiah Siddaraaiah
SHARE

ಬೆಂಗಳೂರು, ಮಾ. 25: ಕರ್ನಾಟಕ ಬಜೆಟ್‌ 2026 ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಕಾಲ ನೋಡಿ ಸಮಯ ನಿಗದಿ ಮಾಡಿದ್ದಾರೆ ಎಂಬ ಪ್ರತಿಪಕ್ಷಗಳ ಟೀಕೆ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಈ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಸಲಹೆ ಮೇರೆಗೆ ರಾಹುಕಾಲ ನೋಡಿದ್ದು ಸತ್ಯ ಎಂದು ಒಪ್ಪಿಕೊಂಡರು.

ಆದರೆ ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಇತರೆ ಗ್ರಹಣ ಕಾಲಗಳ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ಹಲವು ಬಾರಿ ರಾಹುಕಾಲದಲ್ಲೇ ಬಜೆಟ್ ಮಂಡಿಸಿರುವ ಉದಾಹರಣೆಗಳನ್ನೂ ಅವರು ನೀಡಿದರು.

ಇದಲ್ಲದೆ, ‘ಯುಗಾದಿ ದಿನ ಅಥವಾ ಶಿವರಾತ್ರಿ ದಿನ ಮಾಂಸಾಹಾರ ಸೇವನೆ ಮಾಡುತ್ತಾರಾ? ನಾನು ತಿನ್ನುತ್ತೇನೆ, ಅದು ನನ್ನ ವೈಯಕ್ತಿಕ ಆಯ್ಕೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೇಳಿಕೆಗೆ ಸದನದಲ್ಲಿ ಕೆಲಕಾಲ ಚರ್ಚೆ, ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

You Might Also Like

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಅಜಿತ್ ಪವಾರ್‌ಗೆ ಬಿಗ್ ಶಾಕ್

ವಿವಿಧ ಬೇಡಿಕೆಗಳನ್ನು ಈಡೇರಿಸಲು ತುಮಕೂರು ಮಹಾನಗರ ಪಾಲಿಕೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಕದ್ದ ಮಾಲು ವಾಪಸ್ಸು ಕೊಟ್ಟರೆ ಅದು ಸಾಕ್ಷಿಯಾಗುತ್ತೆ : ಸಿ.ಟಿ ರವಿ

ಉಕ್ಕಿನ ಉತ್ಪನ್ನಗಳ ಆಮದು ಮೇಲೆ ಸುಂಕ ವಿಧಿಸಿದ ಭಾರತ

TAGGED:Siddaramaiah
Share This Article
Facebook Copy Link Print
Previous Article dsgshfhfh dsgshfhfh dsgshfhfh ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
Next Article Sonia Gandhi Sonia Gandhi Sonia Gandhi ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up