By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - 5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ

ರಾಜಕೀಯ | PoliticsLatestರಾಜ್ಯ-Karnataka

5 ವರ್ಷ ನಾನೇ ಸಿಎಂ ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ

I have been CM for 5 years : Siddaramaiah

Published July 2, 2025
Share
1 Min Read
Siddaramaih And DK Shivakumar Siddaramaih And DK Shivakumar Siddaramaih And DK Shivakumar
SHARE

ಚಿಕ್ಕಬಳ್ಳಾಪುರ: 5 ವರ್ಷವೂ ನಾನೇ ಸಿಎಂ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರದಲ್ಲಿಂದು ಕ್ಯಾಬಿನೆಟ್‌ ಸಭೆಗೂ ಮುನ್ನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, 5 ವರ್ಷ ನಾನೇ ಸಿಎಂ ಆಗಿರ್ತೀನಿ. ನಿಮಗ್ಯಾಕೆ ಅನುಮಾನ ಬಂದಿದೆ? ಅಂತ ಪ್ರಶ್ನಿಸಿದ್ರು.

ಬಿಜೆಪಿಯವರು ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು, ಸತ್ಯ ಹೇಳೋದು ಅವರಿಗೆ ಗೊತ್ತೇ ಇಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. 5 ವರ್ಷ ನಾವೇ ಅಧಿಕಾರದಲ್ಲಿ ಇರ್ತೇವೆ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದರು.

ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಡಿಕೆ ಶಿವಕುಮಾರ್ ಹೇಳೋ ಹಾಗೆ ಏನೂ ಸಾಕ್ಷಿ ಗುಡ್ಡೆ ಬಿಟ್ಡು ಹೋಗಿದ್ದಾರೆ. ಕುಮಾರಸ್ವಾಮಿ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಏನು ಮಾಡಿದ್ರು? ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ರು.

ನನಗೆ ಬೇರೆ ದಾರಿ ಇಲ್ಲ ಎಂದ ಡಿಕೆಶಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ತಾವೇ ಸಿಎಂ ಎಂದು ಪ್ರತಿಪಾದಿಸುತ್ತಿದ್ದಂತೆ, ಆ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಅದಕ್ಕೆ ತಮ್ಮ ಅಭ್ಯಂತರವಿಲ್ಲ ಮತ್ತು ಮುಖ್ಯಮಂತ್ರಿಯನ್ನು ಬೆಂಬಲಿಸುವುದಾಗಿ ಬುಧವಾರ ಹೇಳಿದ್ದಾರೆ.

ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ನನಗೆ ಬೇರೆ ದಾರಿ ಇಲ್ಲ. ನಾನು ಬೆಂಬಲ ನೀಡಲೇಬೇಕು ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು.

ಇಂದು ನಂದಿ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, “ನನಗೆ ಯಾವ ಆಯ್ಕೆ ಇದೆ? ಬೇರೆ ಮಾರ್ಗ ಇಲ್ಲ. ನಾನು ಅವರ(ಸಿದ್ದರಾಮಯ್ಯ) ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ. ಅವರು ಸಿಎಂ ಆಗಿ ಮುಂದುವರೆಯುವುದಕ್ಕೆ ನನಗೆ ಯಾವುದೇ ಆಕ್ಷೇಪವಿಲ್ಲ. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಮಾಡುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

You Might Also Like

ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

ಮಾಸ್ಕ್‌ ಮ್ಯಾನ್‌ ರೀತಿ ವೇಷ ಧರಿಸಿ ವಿನೂತನ ಪ್ರತಿಭಟನೆ ಮಾಡಿದ ಹಿಂದೂ ಕಾರ್ಯಕರ್ತ

TAGGED:DK ShivakumarSiddaramaiah
Share This Article
Facebook Copy Link Print
Previous Article Bike Taxi ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ
Next Article Heart Attack Heart Attack Heart Attack ನಿಲ್ಲದ ‘ಹೃದಯಾಘಾತ’ ಮರಣ ಮೃದಂಗ, ಸಾವಿಗೆ ಕೋವಿಡ್ ಲಸಿಕೆ ಕಾರಣವೇ?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up