ನಾನು ತಪ್ಪು ಮಾಡಿಲ್ಲ, ಐದು ವರ್ಷ ನಾನೇ ಸಿಎಂ : ಚಾಮುಂಡಿ ಸನ್ನಿಧಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
ಮೈಸೂರು : ರಾಜ್ಯದಲ್ಲಿ ದೇವರಾಜ ಅರಸು ಬಿಟ್ಟರೇ 5 ವರ್ಷ ಸಿಎಂ ಆಗಿದ್ದೂ ನಾನೇ ಅದು ಸಿದ್ದರಾಮಯ್ಯ. ಮುಂದಿನ 5 ವರ್ಷಗಳಲ್ಲೂ ಕೂಡ ನಾನೇ ಸಿಎಂ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿಕೆ ಶಿವಕುಮಾರ್ ಇಬ್ಬರು ಒಟ್ಟಿಗೆ ಬೆಟ್ಟಕ್ಕೆ ಬಂದು ಚಾಮುಂಡಿ ತಾಯಿಯ ಪೂಜೆ ಮಾಡಿ 5 ಗ್ಯಾರಂಟಿಗೆ ಶಕ್ತಿ ಕೊಡಮ್ಮ ಅಂತ ಕೇಳಿದ್ದವು. ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ … Continue reading ನಾನು ತಪ್ಪು ಮಾಡಿಲ್ಲ, ಐದು ವರ್ಷ ನಾನೇ ಸಿಎಂ : ಚಾಮುಂಡಿ ಸನ್ನಿಧಿಯಲ್ಲಿ ಸಿದ್ದರಾಮಯ್ಯ ಹೇಳಿಕೆ
Copy and paste this URL into your WordPress site to embed
Copy and paste this code into your site to embed