ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ತಪ್ಪು ಮಾಡಿಲ್ಲ,ಹಾಗಾಗಿ ರಾಜೀನಾಮೆ ಕೊಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು, ರಾಜ್ಯದ ಜನರು ನಮಗೆ 5 ವರ್ಷ ಅಧಿಕಾರ ನಡೆಸಿ ಅಭಿವೃದ್ದಿ ಮಾಡಿ ಎಂದು ಅವಕಾಶ ನೀಡಿದ್ದಾರೆ,ಕೇಂದ್ರ ಸರ್ಕಾರ ರಾಜಭವನ ಸೇರಿ ಎಲ್ಲಾ … Continue reading ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ