By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ : ಚಾಮುಂಡಿ ತಾಯಿ ಬಳಿ ಡಿಕೆಶಿ ಪ್ರಾರ್ಥನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ : ಚಾಮುಂಡಿ ತಾಯಿ ಬಳಿ ಡಿಕೆಶಿ ಪ್ರಾರ್ಥನೆ
ರಾಜ್ಯ-KarnatakaLatest

ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ : ಚಾಮುಂಡಿ ತಾಯಿ ಬಳಿ ಡಿಕೆಶಿ ಪ್ರಾರ್ಥನೆ

I have requested what I need: DK prays to Goddess Chamundi

Published July 4, 2025
Share
1 Min Read
SHARE

ಮೈಸೂರು : ಚಾಮುಂಡಿ ತಾಯಿ ಎಲ್ಲರ ದುಃಖವನ್ನು ದೂರ ಮಾಡುವ ದೇವತೆಯಾಗಿದ್ದಾಳೆ, ಈ ಸಲ ಇಡೀ ರಾಜ್ಯಕ್ಕೆ ಒಳ್ಳೆಯ ಮಳೆ ನೀಡಿ ಜನರಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಸುವಂತೆ ಮಾಡಿದ್ದಾಳೆ ಎಂದು ತಮ್ಮ ಕುಟುಂಬದೊಂದಿಗೆ ಚಾಮುಂಡಿ ಬೆಟ್ಟಕ್ಕೆ ಅಗಮಿಸಿ ಪೂಜೆ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಯಾವುದೇ ಕೆಲಸ ಆರಂಭಿಸುವ ಮೊದಲು ಚಾಮುಂಡಿ ತಾಯಿಗೆ ಸಲ್ಲಿಸುವುದು ನಮ್ಮಲ್ಲಿರುವ ಪದ್ಧತಿ, ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಅಂತ ನಾನು ನಂಬಿದ್ದೇನೆ, ನನಗೇನು ಬೇಕೋ ಅದನ್ನು ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ, ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿ ಮಾತಾಡಲಾರೆ ಎಂದು ಶಿವಕುಮಾರ್ ಹೇಳಿದರು.

ಇಂದು ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

  • ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
  • ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
  • ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
  • ‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
  • ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಜಿಬಿಎ ‘ಹರಾಜು ಅಸ್ತ್ರ’

You Might Also Like

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ : ಇಂದು 2ನೇ ಹಂತದ ಮತದಾನ

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ

ಕೆಆರ್ ನಗರದ ಸಂತ್ರಸ್ತೆ ನನಗೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್

ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮನೆಗೆ ಸಿಎಂ ದಿಢೀರ್ ಭೇಟಿ

TAGGED:DK Shivakumar
Share This Article
Facebook Copy Link Print
Previous Article ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ ದಂಪತಿ
Next Article Viral Video : ಕಾಲುವೆಗೆ ಬಿದ್ದಿದ್ದ ಬೃಹತ್ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು ರಕ್ಷಿಸಿದ ಯುವಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up