By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ

EntertainmentLatestಸ್ಯಾಂಡಲ್​ವುಡ್-Sandalwood

ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ

Published June 11, 2024
Share
1 Min Read
yuvarajkumar yuvarajkumar yuvarajkumar
SHARE

ನಟ ಯುವ (Yuvarajkumar) ಹಾಗೂ ಶ್ರೀದೇವಿ (Sridevi) ಸಂಸಾರ ವಿಚ್ಛೇದನದವರೆಗೆ ಬಂದು ನಿಂತಿದೆ. ಯುವ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಪತ್ನಿಯಿಂದ ಕಿರುಕುಳ ಮತ್ತಿತ್ಯಾದಿ ಆರೋಪಗಳನ್ನು ಮಾಡಿದ್ದಾರೆ. ಈ ಮಧ್ಯೆ ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ.

ಶ್ರೀದೇವಿಗೆ ಅನೈತಿಕ ಸಂಬಂಧವಿದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬಿತ್ಯಾದಿ ಆರೋಪ ಹೊರಿಸಿದ್ದಾರೆ. ಇದೀಗ ಯುವ ಅವರು ಮಾಡಿರುವ ಆರೋಪಗಳಿಗೆ ಶ್ರೀದೇವಿ ಸಾಮಾಜಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

yuva copy yuva copy yuva copy

ಸೋಮವಾರ (ಜೂನ್ 10) ಸುದ್ದಿಗೋಷ್ಠಿ ನಡೆಸಿದ್ದ ಯುವ ಪರ ವಕೀಲರು, ‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ. ನಿನ್ನನ್ನು ಬೀದಿಗೆ ತರುತ್ತೇನೆ ಎಂದು ಪತಿಗೆ ಬೆದರಿಸಿದ್ದಾರೆ. ಯುವನ ಬಳಿಕ ಅಮೆರಿಕಕ್ಕೆ ಬರುವಂತೆ ಒತ್ತಾಯ ಮಾಡಿದ್ದರು. ಬಾಯ್​ಫ್ರೆಂಡ್ ಮೂಲಕ ಮಗು ಪಡೆಯೋ ಆಲೋಚನೆಯಲ್ಲಿ ಅವರಿದ್ದರು. ರಾಧಯ್ಯ ಅನ್ನೋದು ಶ್ರೀದೇವಿ ಬಾಯ್​ಫ್ರೆಂಡ್ ಹೆಸರು ಎಂದು ಆರೋಪಿಸಿದ್ದರು.

yuva rajkumar yuva rajkumar yuva rajkumar

ಇದಕ್ಕೆ ಶ್ರೀದೇವಿ ಉತ್ತರಿಸಿದ್ದಾರೆ. ‘ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಂದು ಹೆಣ್ಣಿನ ಚಾರಿತ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ’ ಎಂದು ಫೇಸ್​ಬುಕ್ ಪೋಸ್ಟ್ ಹಾಕಿದ್ದಾರೆ.

yuva 2 copy yuva 2 copy yuva 2 copy

‘ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಗಳನ್ನು ಗೌರವಿಸದೆ ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಅವರು.

You Might Also Like

ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು

ವಿಮಾನಗಳ ಮೂಲಕ ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್..!

Chief Justice of India : ವಿಚಾರಣೆ ವೇಳೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆದ ವಕೀಲ

CL-7 ಲೈಸೆನ್ಸ್‌ಗೆ ಲಂಚ ಪ್ರಕರಣ : ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ

TAGGED:#Divorce#sridevi#Yuva Rajkumar#ಯುವ ರಾಜ್‍ಕುಮಾರ್#ಯುವ ಸಿನಿಮಾ
Share This Article
Facebook Copy Link Print
Previous Article police arrest copy police arrest copy police arrest copy ದಾಂಡೇಲಿಯ ಈ ಕಳ್ಳರ ಹಿನ್ನಲೆ ಕೇಳಿ ಪೊಲೀಸರೇ ಸುಸ್ತು- ಒಂದು ಪ್ರಕರಣ ಬೇಧಿಸಿದ ಪೊಲೀಸರಿಗೆ ಸಿಕ್ಕಿದ್ದು 28 ಪ್ರಕರಣ
Next Article darshan 1 copy darshan 1 copy darshan 1 copy ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up