By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Latestಅಪರಾಧರಾಷ್ಟ್ರೀಯ-National

ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Published June 3, 2024
Share
1 Min Read
suicide.mumbai suicide.mumbai suicide.mumbai
SHARE

ಮುಂಬೈ: ಐಎಎಸ್ (IAS) ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ (ಇಂದು) ಮುಂಜಾನೆ ಮುಂಬೈನ (Mumbai) ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ ರಸ್ತೋಗಿ (27) ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: 64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ

ಲಿಪಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಮಾಡುತ್ತಿದ್ದಳು. ಇಂದು ಮುಂಜಾನೆ ಸುಮಾರು 4 ಗಂಟೆಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ 10ನೇ ಮಹಡಿಯಿಂದ ಜಿಗಿದಿದ್ದಾರೆ. ಜೊತೆಗೆ ಆಕೆಯ ಕೋಣೆಯಲ್ಲಿ ಡೆತ್‌ ನೋಟ್‌ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಬಂಧನದ ಭೀತಿ – ಹೆಚ್‌ಡಿಕೆ ಮೊದಲ ಪ್ರತಿಕ್ರಿಯೆ

ಪೊಲೀಸ್ ಅಧಿಕಾರಿಗಳ ಪ್ರಕಾರ, ಅವಳು ಪರೀಕ್ಷೆಗಳ ಬಗ್ಗೆ ಆತಂಕದಲ್ಲಿದ್ದಳು ಎಂದು ಹೇಳಲಾಗುತ್ತಿದೆ. ಆಕೆಯ ತಂದೆ ವಿಕಾಸ್ ರಸ್ತೋಗಿ ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ರಾಧಿಕಾ ರಸ್ತೋಗಿ ರಾಜ್ಯದ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ಜುಲೈ 3 ವರೆಗೆ ವಿಸ್ತರಣೆ

You Might Also Like

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ 423ಕ್ಕೆ ಏರಿಕೆ

ಇಂದಿನ TOP 10 ಸುದ್ದಿಗಳು (14-05-2025 )

ಇನ್ನುಮುಂದೆ ಎಟಿಎಂಗಳಲ್ಲೇ ಪಡೆಯಬಹುದು ಪಿಎಫ್ ಹಣ

ಹೂಡಿಕೆದಾರ ಸ್ವರ್ಗ ಬೆಂಗಳೂರು ಕಣ್ಣೀರು ಹಾಕುತ್ತಿದೆ : ಸರ್ಕಾರದ ವಿರುದ್ಧ ಹೆಚ್ಡಿಕೆ ಆಕ್ರೋಶ

TAGGED:#Daughtȩr#IA̧S#Mumba̧i #ಮುಂಬೈ#Suiciḑe#ಆತ್ಮಹತ್ಯೆ#ಐಎಎಸ್
Share This Article
Facebook Copy Link Print
Previous Article women voters copy women voters copy women voters copy 64.2 ಕೋಟಿ ಜನರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ -ಭಾರತ ವಿಶ್ವದಾಖಲೆ
Next Article jwarai gowda copy jwarai gowda copy jwarai gowda copy ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌ ಜವರಾಯಿಗೌಡರಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up