ಹಬ್ಬಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಿಸಿದರೆ ಬಸ್‌ಗಳ ಪರ್ಮಿಟ್ ರದ್ದು

ಬೆಂಗಳೂರು : ಖಾಸಗಿ ಬಸ್ ಗಳು ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌ ‍ಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. 15 ದಿನಕ್ಕೂ ಮೊದಲೇ ಟಿಕೆಟ್‌ ಬುಕ್ಕಿಂಗ್‌ ದರ ಏಕಾಏಕಿ ಹೆಚ್ಚಳವಾಗಿರುತ್ತದೆ. ಇದರಿಂದ ಈ ಬಾರಿ ಎಚ್ಚೆತ್ತುಕೊಂಡ ರಾಜ್ಯಸರ್ಕಾರ ಹಬ್ಬಕ್ಕೂ ಮೊದಲೇ ಕಟ್ಟುನಿಟ್ಟಿನ ಸೂಚನೆಗಳನ್ನು ರವಾನಿಸಿದೆ. ಈ ಹಿಂದಿನ ಸಾಮಾನ್ಯ ದರಕ್ಕಿಂತಲೂ ಅಸಾಮಾನ್ಯವಾಗಿ ಪ್ರಯಾಣದರ ಹೆಚ್ಚಾಗಿದ್ದಲ್ಲಿ ಸದರಿ ಖಾಸಗಿ ಬಸ್‌‍ಗಳ ಮಾಲೀಕರಿಗೆ ನೋಟೀಸ್‌‍ ಕೊಟ್ಟು ವಿಚಾರಣೆ ನಡೆಸುವಂತೆ … Continue reading ಹಬ್ಬಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಿಸಿದರೆ ಬಸ್‌ಗಳ ಪರ್ಮಿಟ್ ರದ್ದು