By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನನ್ನ ಮಾತು ಕೇಳಿದ್ದರೆ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ : ಜಿಟಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನನ್ನ ಮಾತು ಕೇಳಿದ್ದರೆ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ : ಜಿಟಿಡಿ

BlogLatestರಾಜಕೀಯ | Politics

ನನ್ನ ಮಾತು ಕೇಳಿದ್ದರೆ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ : ಜಿಟಿಡಿ

If he had listened to me, Nikhil Kumaraswamy would not have lost: GTD

Published November 25, 2024
Share
2 Min Read
GT Devegowda And Kumaraswamy
SHARE

ಮೈಸೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡರು, ಯೋಗೇಶ್ವರ್ ನಿಖಿಲ್ ಯಾರಿಗೆ ಟಿಕೆಟ್ ಕೊಡಿ. ಆದರೆ ಯೋಗೇಶ್ವರ್ ನ ಜೊತೆ ಇಟ್ಟುಕೊಳ್ಳಿ ಎಂದಿದ್ದೆ. ನನ್ನ ಮಾತನ್ನು ಕುಮಾರಸ್ವಾಮಿ ಕೇಳಲಿಲ್ಲ ಎಂದರು.

ಚನ್ನಪಟ್ಟಣದಲ್ಲಿ ನಿಖಿಲ್ ಸೋಲು ವಿಚಾರ ಕುರಿತು ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡರು, ನನ್ನ ಮಾತು ಕುಮಾರಸ್ವಾಮಿ ಕೇಳಲಿಲ್ಲ. ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ನನ್ನ ಮಾತನ್ನ ಗಣನೆಗೆ ತೆಗೆದುಕೊಳ್ಳಲಿಲ್ಲ ಸಿ.ಪಿ.ಯೋಗೇಶ್ವರ್ ಅವರನ್ನ ಒಗ್ಗೂಡಿಸಿದ್ದು ನಾನು. ಕೊನೆಗೆ ಅವರೇ ಸಂಸತ್ ಚುನಾವಣೆಯಲ್ಲಿ ಒಂದಾಗಿದ್ದರು. ಬಳಿಕ ಚನ್ನಪಟ್ಟಣ ಉಪ‌ಚುನಾವಣೆ ಟಿಕೆಟ್ ವಿಚಾರದಲ್ಲಿ ಗೊಂದಲಕ್ಕೆ ಒಳಗಾದರು. ಮೂರು ಬಾರಿ ಅವರೇ ಚನ್ನಪಟ್ಟಣದ ನಮ್ಮ ಅಭ್ಯರ್ಥಿ ಸೋಲ್ತಾನೆ ಅಂತ ಹೇಳಿದ್ರು. ಅದೇ ವಿಚಾರಕ್ಕೆ ನನಗೂ ಅವರಿಗೂ ಮನಸ್ತಾಪ‌ ಉಂಟಾಯಿತು. ನನ್ನ ಮೇಲೆ ಕುಮಾರಸ್ವಾಮಿ ಮುನಿಸಿಕೊಂಡರು ಎಂದು ತಿಳಿಸಿದರು.

ಚನ್ನಪಟ್ಟಣ ಸೋಲುವ ಕ್ಷೇತ್ರವಲ್ಲ. ನನಗೆ ಕುಮಾರಸ್ವಾಮಿ ಮೇಲೆ ಮುನಿಸಿರುವುದು ಸತ್ಯ. ಸಾ.ರಾ ಮಹೇಶ್ ವಿಚಾರದಲ್ಲಿ ಬೇಸರವಿದೆ. ಸಿದ್ದರಾಮಯ್ಯ ಗೆ ಜಿಟಿಡಿ ಬಗ್ಗೆ ಗೊತ್ತು. ನೇರವಾಗಿ ಸತ್ಯ ಹೇಳುತ್ತೇನೆ ಅಂತ ಗೊತ್ತು. ಈವರೆಗೆ ಯಾವುದೇ ಸಣ್ಣ ಕೆಲಸಕ್ಕೂ ಸಿದ್ದರಾಮಯ್ಯ, ಡಿಕೆಶಿ ಬಳಿ‌ ಹೋಗಿಲ್ಲ. ಆದರೆ ಇನ್ಮುಂದೆ‌ ಹೋಗುತ್ತೇನೆ ಎಂದು ಜಿ.ಟಿ ದೇವೇಗೌಡ ತಿಳಿಸಿದರು.

ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿತ್ತು :
ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಕುರಿತು ಕ್ಷೇತ್ರದ ಜನ ನಿರ್ಧಾರ ಮಾಡ್ತಾರೆ. ಕಳೆದ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿತ್ತು ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್ ಮಂತ್ರಿ ಮಾಡುವುದಾಗಿ ಹೇಳಿದ್ದರು.

ಖುದ್ದು ರಾಹುಲ್ ಗಾಂಧಿ ಮನೆಗೆ ಬರಲು ತಯಾರಿ ಮಾಡಿಕೊಂಡಿದ್ದರು. ಆದರೆ ತಂದೆ ಸ್ಥಾನದಲ್ಲಿರುವ ದೇವೇಗೌಡರ ಮಾತಿಗೆ‌ ಮಣಿದು ಪಕ್ಷದಲ್ಲಿಯೇ ಉಳಿದೆ. ಮುಂದಿನ ಮೂರು ವರ್ಷ ಜೆಡಿಎಸ್ ಪಕ್ಷದಲ್ಲಿ ಇರ್ತೀನಿ. ಮುಂದೆ ಕಾಂಗ್ರೆಸ್ ಸೇರಬೇಕೋ ಬೇಡವೋ ಜನ ತೀರ್ಮಾನ ಮಾಡ್ತಾರೆ ಎಂದರು.

ಮುಡಾ ಹಗರಣದ ಕುರಿತು ಪ್ರತಿಕ್ರಿಯೆ :
ಮುಡಾದಲ್ಲಿ ತಮ್ಮ ಅಕ್ಕನ ಮಗನ ಸೈಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ನನಗೆ ನಾಲ್ಕೈದು ಜನ ಅಕ್ಕ ತಂಗಿಯರು ಇದ್ದಾರೆ. ಯಾರು ಯಾರು ಏನು ಮಾಡ್ತಿದ್ದಾರೆ ಗೊತ್ತಿಲ್ಲ. ಮಹೇಂದ್ರ ಮನೆಗೆ ಕೊಟ್ಟಿರುವ ಸೈಟು ಬಗ್ಗೆ ಕೇಳಿದ್ದೇನೆ. ಅದು ಅಕ್ರಮವಾಗಿಲ್ಲ. ಪಿತ್ರಾರ್ಜಿತಾ ಆಸ್ತಿ. ಮುಡಾದವರು ಜಮೀನು ಬದಲು ಸೈಟು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪತ್ನಿ ಪ್ರಕರಣಕ್ಕೂ ನಮ್ಮ ಅಕ್ಕನ ಮಗನ ಪ್ರಕರಣ ಬೇರೆ ಬೇರೆ. ಒಂದು ವೇಳೆ ಅಕ್ರಮ ಆಗಿದ್ದರೆ ಕ್ರಮ ತೆಗೆದುಕೊಳ್ಳಲಿ. ಸೈಟ್ ಗಳನ್ನ ಮುಟ್ಟುಗೋಲು ಹಾಕಿಕೊಳ್ಳಲಿ ಎಂದರು.

You Might Also Like

ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ

ಬ್ಯಾಂಕಾಕ್‌ನಲ್ಲಿ ಮೋದಿ-ಯೂನಸ್ ಭೇಟಿ, ಏನೆಲ್ಲಾ ಮಾತುಕತೆ ನಡೆದಿದೆ..?

ಅಗತ್ಯ ಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದ : ಕೃಷ್ಣಭೈರೇಗೌಡ

ಆಯತಪ್ಪಿ ಹೆಲಿಕಾಪ್ಟರ್ ಒಳಗೆ ಬಿದ್ದ ದೀದಿ

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ – ಘಟನೆಯಲ್ಲಿ ಓರ್ವ ಗಂಭೀರ, ಐವರಿಗೆ ಗಾಯ

TAGGED:#nikhil kumaraswamyGT Devegowda
Share This Article
Facebook Copy Link Print
Previous Article parliament session ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭ
Next Article Supreme Court Constitution Preamble ಸಂವಿಧಾನ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯಾತೀತ’ ಪದಗಳನ್ನ ತೆಗೆಯಲು ಸಾಧ್ಯವಿಲ್ಲ : ಸುಪ್ರೀಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up