30 ದಿನದೊಳಗೆ ಕರೆಂಟ್ ಬಿಲ್ ಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ : ಬೆಸ್ಕಾಂ
ಬೆಂಗಳೂರು : ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 … Continue reading 30 ದಿನದೊಳಗೆ ಕರೆಂಟ್ ಬಿಲ್ ಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ : ಬೆಸ್ಕಾಂ
Copy and paste this URL into your WordPress site to embed
Copy and paste this code into your site to embed