By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಕ್ರಮ ಗಣಿಗಾರಿಕೆ ಪ್ರಕರಣದ ದೋಷಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಕ್ರಮ ಗಣಿಗಾರಿಕೆ ಪ್ರಕರಣದ ದೋಷಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹ

Blogರಾಜ್ಯ-Karnataka

ಅಕ್ರಮ ಗಣಿಗಾರಿಕೆ ಪ್ರಕರಣದ ದೋಷಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹ

Illegal mining case convict Janardhana Reddy disqualified from MLA seat

Published May 9, 2025
Share
1 Min Read
Janardhan Reddy
SHARE

ಬಳ್ಳಾರಿ : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು.

ಆದ್ರೆ, ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

You Might Also Like

ಚಾಲೆಂಜಿಂಗ್ ಸ್ಟಾರ್ ಬಂಧನ ವಿಚಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್

ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ, ಡೆಕಾರಿನೊಳಗ ತಂದೆ-ಇಬ್ಬರು ಮಕ್ಕಳ ಶವವಾಗಿ ಪತ್ತೆ

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ ; ಡಿಕೆಶಿ

TAGGED:Gali Janardhan ReddyJanardhan Reddy
Share This Article
Facebook Copy Link Print
Previous Article Fighter Jets Fighter Jets Fighter Jets ಸೇನಾ ಕಾರ್ಯಾಚರಣೆಯ ಲೈವ್‌ ಕವರೇಜ್‌ ಮಾಡದಂತೆ ರಕ್ಷಣಾ ಇಲಾಖೆ ಸೂಚನೆ
Next Article S400 S400 S400 ಪಾಕಿಸ್ತಾನದ ಡ್ರೋನ್ , ಮಿಸೈಲ್ ದಾಳಿಯನ್ನು ಸಮರ್ಥವಾಗಿ ವಿಫಲಗೊಳಿಸಿದ ಭಾರತೀಯ ಸೇನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up