By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

Latestರಾಜ್ಯ-Karnataka

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

Important information for students writing SSLC exams

Published January 28, 2025
Share
1 Min Read
SSLC Exam
SHARE

ಬೆಂಗಳೂರು : ಮಾರ್ಚ್ 20ರಿಂದ ಆರಂಭವಾಗಲಿರುವ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ(ಪರೀಕ್ಷೆ -1ಕ್ಕೆ)ಗಳಿಗೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿ, ಡೌನ್‌ಲೋಡ್ ಕುರಿತು ಗೋಪಾಲಕೃಷ್ಣ ಹೆಚ್‌. ಎನ್‌. ನಿರ್ದೇಶಕರು (ಪರೀಕ್ಷೆಗಳು) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ಮುತ್ತು ಅಗತ್ಯವಿದ್ಯಲ್ಲಿ ತಿದ್ದುಪಡಿಗಳನ್ನು ಅಪ್‌ಡೇಟ್ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಅನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳು) ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮತ್ತು ವಿದ್ಯಾರ್ಥಿಗಳ ವಿವರಗಳಲ್ಲಿ ತಿದ್ದುಪಡಿಗಳಿದ್ದಲ್ಲಿ ಆನ್‌ಲೈನ್‌ ಮೂಲಕ ಅಪ್‌ಡೇಟ್‌ ಮಾಡಲು ದಿನಾಂಕ 27-01-2025 ರಿಂದ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಶಾಲೆಯ ಮುಖ್ಯಸ್ಥರು ತಮ್ಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ, ತಮ್ಮ ಶಾಲೆಯಲ್ಲಿ ನೋಂದಣಿಯಾದ ಎಲ್ಲಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳು ಲಭ್ಯವಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಏನಾದರೂ ವ್ಯತ್ಯಾಸವಿದ್ದಲ್ಲಿ ಮಂಡಲ್ಲಿಯಲ್ಲಿನ ಸಂಬಂಧಿಸಿದ ಜಿಲ್ಲೆಯ ಪರಿಶೀಲನಾ ಶಾಖಾಧಿಕಾರಿಗಳಿಗೆ ಲಿಖಿತವಾಗಿ ಮನವಿಯನ್ನು ಸಲ್ಲಿಸುವುದು. ಕರಡು ಪ್ರವೇಶ ಪತ್ರದಲ್ಲಿನ 8 ಅಂಶಗಳಲ್ಲಿ ತಿದ್ದುಪಡಿಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.

ತಿದ್ದುಪಡಿಯ ನಂತರ ಪರಿಷ್ಕೃತ ಕರಡು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಶಾಲಾ ಅಭ್ಯರ್ಥಿಗಳ ಎಸ್.ಎ.ಟಿ.ಎಸ್ ನಂಬರ್ (SATS NUMBER), ಖಾಸಗಿ ಅಭ್ಯರ್ಥಿಗಳ ರೆಫರೆನ್ಸ್ ನಂಬರ್ (REFERENCE NUMBER) ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು (REGISTER NUMBER) ನಮೂದಿಸಿ ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಮಾಡಬಹುದಾಗಿರುತ್ತದೆ.

You Might Also Like

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಭಾರತೀಯರ ದುರ್ಮರಣ

ಮೂರು ದಿನಗಳ ಕಾಲ ಸಿಎಂ ತವರಿಗೆ ಪ್ರವಾಸ

ಯುಪಿಐ ಹೊಸ ರೂಲ್ಸ್ : ಇನ್ಮುಂದೆ 10,000ರೂ.ಗಿಂತ ಹೆಚ್ಚಿನ ಮೊತ್ತ ಪಾವತಿ ಬಳಿಕ 1 ಗಂಟೆ ಕಾಯಲೇಬೇಕು

ಬಹುಕೋಟಿ ಬ್ಯಾಂಕ್ ಲೋನ್ ವಂಚನೆ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

TAGGED:SSLCSSLC Exams
Share This Article
Facebook Copy Link Print
Previous Article Mallikarjun Kharge ಕುಂಭಮೇಳದ ಕುರಿತು ಕೀಳಾಗಿ ಮಾತನಾಡಿದ್ದ ಖರ್ಗೆ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು
Next Article Budget Session Budget Session Budget Session ಜ.31 ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up