By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಹಲ್ಗಾಮ್‌ ಪ್ರತೀಕಾರಕ್ಕೆ ಭಾರತ ಸಿದ್ದ, 1971 ನಂತರ ಇದೆ ಮೊದಲ ಬಾರಿಗೆ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಹಲ್ಗಾಮ್‌ ಪ್ರತೀಕಾರಕ್ಕೆ ಭಾರತ ಸಿದ್ದ, 1971 ನಂತರ ಇದೆ ಮೊದಲ ಬಾರಿಗೆ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌

Blogರಾಷ್ಟ್ರೀಯ-National

ಪಹಲ್ಗಾಮ್‌ ಪ್ರತೀಕಾರಕ್ಕೆ ಭಾರತ ಸಿದ್ದ, 1971 ನಂತರ ಇದೆ ಮೊದಲ ಬಾರಿಗೆ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌

In a first since 1971, India to conduct defence mock drills

Published May 6, 2025
Share
2 Min Read
Civil defence mock drills Civil defence mock drills Civil defence mock drills
SHARE

1971 ರೀತಿ ಮತ್ತೊಮ್ಮೆ ಭಾರತ ಪಾಕ್‌ ಯುದ್ಧ ನಡೆಯುತ್ತಾ ?
ಬರೋಬ್ಬರಿ 54 ವರ್ಷದ ಬಳಿಕ ಭಾರತದಲ್ಲಿ ಮಾಕ್‌ ಡ್ರಿಲ್‌
1971ರ ನಂತರ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌
ಪಹಲ್ಗಾಮ್‌ ಪ್ರತೀಕಾರಕ್ಕೆ ಭಾರತ ಸಿದ್ದ
ಕೊನೆಗೂ ಪಾಕ್ ವಿರುದ್ಧ ಯುದ್ಧಕ್ಕೆ ರೆಡಿ ಆಗಿದೆ ನಮೋ ಸರ್ಕಾರ

ಬರೋಬ್ಬರಿ 54 ವರ್ಷದ ಬಳಿಕ ಭಾರತದಲ್ಲಿ ಮಾಕ್‌ ಡ್ರಿಲ್‌ ನಡೆಯಲಿದೆ. ಪಹಲ್ಗಾಮ್‌ ಪ್ರತೀಕಾರಕ್ಕೆ ಭಾರತ ಸನ್ನದ್ಧವಾಗುತ್ತಿದ್ದಂತೆ ದೇಶದ 244 ಸಿವಿಲ್‌ ಡಿಫೆನ್ಸ್‌ ಜಿಲ್ಲೆಗಳಲ್ಲಿ ನಾಳೆ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕೊಟ್ಟಿದೆ.ಯುದ್ಧದ ದಾಳಿ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಅಣಕು ತಾಲೀಮಿಗೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳು, ನಾಗರಿಕರ ರಕ್ಷಣೆಗಾಗಿ ಪ್ರಾತ್ಯಕ್ಷಿಕೆ ಕೊಡುವಂತೆ ಸಿವಿಲ್ ಡಿಫೆನ್ಸ್‌ಗಳಿಗೆ ಸೂಚನೆ ನೀಡಲಾಗಿದೆ. ಸಾಧಾರಣವಾಗಿ ಒಂದು ದೇಶ ಯುದ್ಧಕ್ಕೆ ಸಿದ್ಧಗೊಳ್ಳುತ್ತಿದ್ದಾಗ ಮಾಕ್‌ ಡ್ರಿಲ್‌ ಮಾಡಲು ಕರೆ ನೀಡುತ್ತದೆ. 1971ರಲ್ಲಿ ಭಾರತ-ಪಾಕ್ ಯುದ್ಧ ನಡೆಯುವ ಮೊದಲು ರಕ್ಷಣಾ ಮಾಕ್ ಡ್ರಿಲ್ ನಡೆದಿತ್ತು.

ಕಳೆದ ಭಾನುವಾರ ಪಂಜಾಬ್‌ನ ಫಿರೋಜ್‌ಪುರ್ ಕಂಟೋನ್ಮೆಂಟ್‌ನಲ್ಲಿ ರಾತ್ರಿ 9 ರಿಂದ 9:30ರವರೆಗೆ ವಿದ್ಯುತ್‌ ದೀಪ ಆರಿಸಿ ಮಾಕ್ ಡ್ರಿಲ್ ನಡೆದಿತ್ತು. ಇದರ ಬೆನ್ನಲ್ಲೇ ಎಲ್ಲ ರಾಜ್ಯಗಳಿಗೆ ಮಾಕ್ ಡ್ರಿಲ್‌ಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.1971ರ ಸಂದರ್ಭದಲ್ಲೂ ಮೊದಲಿಗೆ ಪಂಜಾಬ್‌ನಲ್ಲೇ ಮೊದಲ ಬಾರಿ ಮಾಕ್ ಡ್ರಿಲ್ ಮಾಡಲಾಗಿತ್ತು. ಈ ಬಾರಿಯೂ ಮೊದಲು ಪಂಜಾಬ್ ನಲ್ಲಿ ನಡೆಸಿ ಬಳಿಕ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿರುವುದು ವಿಶೇಷ. ಹೀಗಾಗಿ 1971 ರೀತಿ ಮತ್ತೊಮ್ಮೆ ಭಾರತ ಪಾಕ್‌ ಮಧ್ಯೆ ಯುದ್ಧ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.

ಮಾಕ್ ಡ್ರಿಲ್ ಎಂದರೇನು?
ಒಂದು ಕಾಲ್ಪನಿಕ ತುರ್ತು ಪರಿಸ್ಥಿತಿಯ ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಭದ್ರತಾ ಸಿಬ್ಬಂದಿ, ಸಾರ್ವಜನಿಕರ ಸಿದ್ಧತೆ ಪರೀಕ್ಷಿಸುವ ಅಭ್ಯಾಸ ಇದಾಗಿದ್ದು ನೈಜ ಘಟನೆಯಂತೆಯೇ ನಡೆಯುತ್ತದೆ. ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಸಂಕಷ್ಟದ ಸನ್ನಿವೇಶಗಳನ್ನು ಅಣಕುಪ್ರದರ್ಶನ ಮಾಡಿ ಅಭ್ಯಾಸ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆಯ ಸಾಮರ್ಥ್ಯ ಬಲಪಡಿಸುವ ಉದ್ದೇಶದ ಜೊತೆಗೆ ಶತ್ರು ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿ ಪಡಿಸಲು ಅಗತ್ಯ ಸಿದ್ಧತೆ ಮಾಡಲು ಈ ಅಭ್ಯಾಸ ಮಾಡಲಾಗುತ್ತದೆ.ಯಾವುದೇ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು, ಪೊಲೀಸ್, ಆರೋಗ್ಯ ಇಲಾಖೆ ಮತ್ತು ಇತರ ಸಂಸ್ಥೆಗಳ ಸಮನ್ವಯ ಬೇಕಾಗುತ್ತದೆ. ಜನರಲ್ಲಿ ತುರ್ತು ಸನ್ನಿವೇಶದ ಬಗ್ಗೆ ಜಾಗೃತಿ ಮೂಡಿಸಿ ಸುರಕ್ಷಿತವಾಗಿರಲು ತರಬೇತಿ ನೀಡಲಾಗುತ್ತದೆ.

ವಾಯುದಾಳಿಯ ಸಂದರ್ಭದಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಸಂಪೂರ್ಣ ವಿದ್ಯುತ್‌ ಕಡಿತ ಮಾಡಲಾಗುತ್ತದೆ. ರಾತ್ರಿ ವಾಹನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗುತ್ತದೆ. ವೈರಿ ದೇಶಗಳಿಗೆ ಊರುಗಳ ಗುರುತು ಪತ್ತೆ ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ.

You Might Also Like

ಭಾರತಕ್ಕೆ ಭೇಟಿ ನೀಡಲಿದ್ದಾರೆ ಝೆಲೆನ್ಸ್ಕಿ ಹಾಗೂ ಪುಟಿನ್

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ

ಜೈಲಲ್ಲಿ ಕಿತ್ತಾಡಿಕೊಂಡ ರೇಣುಕಾಸ್ವಾಮಿ ಕೊಲೆ ಆರೋಪಿಗಳು

ಕನ್ನಡಿಗರಿಗೆ ಉದ್ಯೋಗ ವಿಚಾರ : ಉದ್ಯಮಿಗಳ ವಿರುದ್ಧ ರಾಜ್ಯ ರೈತ ಸಂಘ ಗರಂ

ಮಂಡ್ಯದಲ್ಲಿ ಬೆಳ್ಳಂಬೆಳ್ಳಗೆ ಶೂಟೌಟ್ : ಗುಂಡು‌ ಹಾರಿಸಿ ಯುವಕನ ಹತ್ಯೆಗೆ ಯತ್ನ

TAGGED:Civil DefenceCivil Defence Mock DrillsMock Drills
Share This Article
Facebook Copy Link Print
Previous Article Bel Acci 1 Bel Acci 1 Bel Acci 1 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಮೃತ್ಯು
Next Article MLA MLA MLA ಶಾಸಕ ಬಿ.ಸುರೇಶ್ ಗೌಡ ಅಧ್ಯಕ್ಷತೆಯಲ್ಲಿ ರೈತರಿಗೆ ಪಂಪು ಮೋಟಾರ್ ವಿತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up