By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್
BlogEntertainmentLatestMain PostTop Storiesರಾಜ್ಯ-Karnataka

ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್

In jail on charges of murder, actor Darshan is smoking cigarettes, video calling aides

Published August 26, 2024
Share
1 Min Read
Darshan
SHARE

ಬೆಂಗಳೂರು : ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿಯಾಗಿ ಕಾಲಕಳೆಯುತ್ತಿರುವ ಫೋಟೋ ಹಾಗೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಆಗಿದ್ದಾರೆ.

ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು.

‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್​ಫಾರ್​​ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಊಟದ ವಿಚಾರ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದಿದ್ದಾರೆ ಪರಮೇಶ್ವರ್.

ಸಾರ್ವಜನಿಕವಾಗಿ ಮಹಿಳೆಯರು ಹಾಡುವಂತಿಲ್ಲ, ಮಾತನಾಡುವಂತಿಲ್ಲ : ತಾಲಿಬಾನ್ ಹೊಸ ಕಾನೂನು

ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಗೃಹಸಚಿವ ಜಿ. ಪರಮೇಶ್ವರ್ ಅವರು,
ನಟ ದರ್ಶನ್ ಜೈಲಿನಲ್ಲಿ ರೌಡಿಗಳ ಜೊತೆ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು.

You Might Also Like

ಫಾಸ್‌ಟ್ಯಾಗ್ ವಾರ್ಷಿಕ ಪಾಸ್‌ ಕುರಿತು ಗುಡ್ ನ್ಯೂಸ್ ಕೊಟ್ಟ ಗಡ್ಕರಿ

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ

ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು : ಸಿಎಂ ಘೋಷಣೆ

ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ, ಲಾಕ್ ಅಪ್ ಡೆತ್ ಆರೋಪ

ಕೇರಳದಲ್ಲಿ HMT ಘಟಕಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

TAGGED:#Challenging star DarshanDarshanDBossParappana Agrahara Jail
Share This Article
Facebook Copy Link Print
Previous Article Krishna Janmashtami ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಾಳೆ ಮಾಂಸ ಮಾರಾಟಕ್ಕೆ ನಿಷೇಧ!
Next Article Big tree fell down in Bengaluru ಧರೆಗುರುಳಿದ ಬೃಹದಾಕಾರದ ಮರ, ಕಾರು,ಆಟೋ, ಬೈಕ್ ಜಖಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up