ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು : ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿಯಾಗಿ ಕಾಲಕಳೆಯುತ್ತಿರುವ ಫೋಟೋ ಹಾಗೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಆಗಿದ್ದಾರೆ. ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು. ‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. … Continue reading ಜೈಲಲ್ಲಿ ದರ್ಶನ್​ಗೆ ರಾಜಾತಿಥ್ಯ : 7 ಅಧಿಕಾರಿಗಳು ಸಸ್ಪೆಂಡ್