ಕೈವ್​ನಲ್ಲಿ ಝೆಲೆನ್ಸ್ಕಿ- ಮೋದಿ ಐತಿಹಾಸಿಕ ಭೇಟಿ

ಕೈವ್: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಬೆನ್ನಲ್ಲೇ ಭಾರತದ ಪಿಎಂ ಮೋದಿ ಉಕ್ರೇನ್​ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ತಬ್ಬಿಕೊಂಡು, ಹಸ್ತಲಾಘವ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಉಕ್ರೇನ್​ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿರುವುದರಿಂದ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರ ಕೈವ್ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ. ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು … Continue reading ಕೈವ್​ನಲ್ಲಿ ಝೆಲೆನ್ಸ್ಕಿ- ಮೋದಿ ಐತಿಹಾಸಿಕ ಭೇಟಿ