By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

CrimeEntertainmentLatestರಾಷ್ಟ್ರೀಯ-National

ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

Published July 1, 2024
Share
2 Min Read
mumbai water accident mumbai water accident mumbai water accident
SHARE

ಮುಂಬೈ: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ (Bhushi Dam) ನೀರಿನಲ್ಲಿ ಕೊಚ್ಚಿಹೋಗಿ ಐವರು ಸಾವನ್ನಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಪೊಲೀಸರ ಮಾಹಿತಿಯ ಪ್ರಕಾರ ಗುರುತಿಸಲಾಗಿದೆ.

ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು ಗುರುತಿಸಲಾಗಿದ್ದು, ಇಂದು (ಸೋಮವಾರ) ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಭಾನುವಾರ ಪುಣೆಯ ಹಡಪ್ಸರ್‌ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

mumbai family water accident mumbai family water accident mumbai family water accident

ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸೇವೆಗಳು, ಶಿವದುರ್ಗ ಮಿತ್ರ ಮಂಡಲ್, ಆಪಾದ ಮಿತ್ರ ಮಾವಲ್ ಮತ್ತು ವನ್ಯ ಜೀವ್ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ದಿನದ ಅಂತ್ಯದ ವೇಳೆಗೆ, ಅಧಿಕಾರಿಗಳು ಮೂರು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ ಇಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ.

ಈ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾದ ನಂತರ, ಭೂಶಿ ಅಣೆಕಟ್ಟು, ಘುಬಾದ್ ತಲಾಬ್, ಟಾಟಾ ಅಣೆಕಟ್ಟು, ತುಂಗರ್ಲಿ ಅಣೆಕಟ್ಟು, ರಾಜ್ಮಾಚಿ ಪಾಯಿಂಟ್, ಕುನೆಗಾಂವ್, ಕುರ್ವಂಡೆ ಪಾಯಿಂಟ್‌ಗಳಿಗೆ ಭೇಟಿ ನೀಡುವಾಗ ಪ್ರವಾಸಿಗರು ಜಾಗರೂಕರಾಗಿರಲು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪುಣೆ ಜಿಲ್ಲೆಯ ಘಾಟ್ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯು ಗಣನೀಯವಾಗಿ ಹೆಚ್ಚಾಗಿದೆ. ಲೋನಾವಾಲಾದಲ್ಲಿ ಜೂನ್ 30ರಂದು 163 ಮಿ.ಮೀ ಮಳೆಯಾಗಿದೆ.

You Might Also Like

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು

ಸಾಲದ ಸುಳಿಯಲ್ಲಿ ಸಿಲುಕಿತಾ ಬಿಬಿಎಂಪಿ..?

ನಾಳೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ – ಸರ್ಕಾರಿ ಬಸ್‌ಗಳ ಬಳಕೆ

ಹುಟ್ಟುಹಬ್ಬದ ದಿನವೇ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ

ರಾಜ್ಯದ ಜನತೆಗೆ ಮತ್ತೊಂದು ಶಾಕ್ ಗ್ಯಾರಂಟಿ : ಬೇಸಿಗೆಗೂ ಮುನ್ನ ವಿದ್ಯುತ್ ದರ ಏರಿಕೆ

TAGGED:#Bhushi Dam#family#Lonavala#Maharashtra#ಭೂಶಿ ಅಣೆಕಟ್ಟು#ಮಹಾರಾಷ್ಟ್ರ
Share This Article
Facebook Copy Link Print
Previous Article hgassann constable hgassann constable hgassann constable ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಕಾನ್‌ಸ್ಟೇಬಲ್‌ ಪತಿ
Next Article delhi high court 1 delhi high court 1 delhi high court 1 ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up