By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ

LatestMain PostTop Storiesವಿದೇಶ-International

ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ

India faces 26% US tariff as Trump praises PM Modi but demands ‘fair trade’

Published April 3, 2025
Share
1 Min Read
India faces 26% US tariff as Trump praises PM Modi but demands ‘fair trade’
SHARE

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದಂತೆಯೇ ಇಡೀ ಜಗತ್ತಿಗೆ ಶಾಕ್ ನೀಡಿದ್ದಾರೆ. ವಿವಿಧ ದೇಶಗಳ ಮೇಲೆ ತೆರಿಗೆ ಬಾಂಬ್ ಹಾಕಿರುವ ಟ್ರಂಪ್, ವಿದೇಶಿ ಉತ್ಪನ್ನಗಳ ಮೇಲೆ ಭಾರೀ ಸುಂಕಗಳನ್ನು ವಿಧಿಸಿದ್ದಾರೆ. ಭಾರತೀಯ ಉತ್ಪನ್ನಗಳ ಮೇಲೆ ಶೇ. 26 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಎಲ್ಲ ದೇಶಗಳಿಂದ ಆಮದು ಮಾಡಿಕೊಳ್ಳುವ ಆಟೋಮೊಬೈಲ್‌ಗಳ ಮೇಲೆ ಶೇ. 25 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ.ಇಂದಿನಿಂದಲೇ ಈ ಪ್ರತೀಕಾರದ ಸುಂಕಗಳು ಜಾರಿಗೆ ಬರಲಿವೆ. ಅಂದಹಾಗೆ ಇದನ್ನು ಪಾರಸ್ಪರಿಕ ತೆರಿಗೆ (ರೆಸಿಪ್ರೋಕಲ್ ಟ್ಯಾಕ್ಸ್) ಎಂದು ಟ್ರಂಪ್ ಕರೆದಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ರೊಚ್ಚಿಗೆದ್ದು ತೆರಿಗೆ ಹಾಕುತ್ತಿದ್ದು, ಭಾರತದ ಕಾರು ತಯಾರಿಕಾ ವಲಯಕ್ಕೆ ಭಾರಿ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಭಾರತ & ಅಮೆರಿಕ ಸಂಬಂಧ ಉತ್ತಮವಾಗಿ ಇರುವ ಸಮಯದಲ್ಲೇ ಈ ರೀತಿ ಡೊನಾಲ್ಡ್ ಟ್ರಂಪ್ ತೆರಿಗೆ ಆಘಾತ ನೀಡಿರುವುದು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಭಾರತದ ಆರ್ಥಿಕತೆ ಬುಡವನ್ನೇ ಅಲುಗಾಡಿಸುವ ರೀತಿ ಟ್ರಂಪ್ ನಿರ್ಧಾರ ಕೈಗೊಂಡಿದ್ದಾರೆ.

ಭಾರತವು ಅಕ್ಕಿ , ಮಸಾಲೆ ಪದಾರ್ಥಗಳಂತಹ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತದೆ ​​​ಭಾರತವು ಅಕ್ಕಿ, ಮಸಾಲೆಗಳು ಮತ್ತು ಚಹಾದಂತಹ ಕೃಷಿ ಉತ್ಪನ್ನಗಳನ್ನು ರಫ್ತು ಮಾಡುವುದರಿಂದ ಭಾರತದಿಂದ ಕೆಲವು ಕೃಷಿ ಸರಕುಗಳ ಮೇಲೆ, ವಿಶೇಷವಾಗಿ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ US ಸುಂಕ ವಿಧಿಸಲಾಗುತ್ತಿದೆ.

ಭಾರತವು ಜೆನೆರಿಕ್ ಔಷಧಗಳಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ, ಮತ್ತು ಅದು ಅಮೆರಿಕಕ್ಕೆ ಅನೇಕ ಔಷಧಿಗಳನ್ನು ರಫ್ತು ಮಾಡುತ್ತದೆ ಟ್ರಂಪ್ ಅವರ ಸುಂಕಗಳು ಭಾರತೀಯ ಔಷಧ ಉತ್ಪನ್ನಗಳನ್ನು ನೇರವಾಗಿ ಗುರಿಯಾಗಿಸಿಕೊಂಡಿಲ್ಲ, ಆದರೆ ಕಚ್ಚಾ ವಸ್ತುಗಳು ಅಥವಾ ಮಧ್ಯಂತರ ಸರಕುಗಳ ಮೇಲಿನ ಸುಂಕ ಹೆಚ್ಚಳದಂತಹ ವ್ಯಾಪಾರ ಸಂಬಂಧಗಳಲ್ಲಿನ ಯಾವುದೇ ಅಡಚಣೆಯು ವೆಚ್ಚಗಳು ಮತ್ತು ಬೆಲೆಗಳ ಮೇಲೆ ಪರಿಣಾಮ ಬೀರಬಹುದು, ಇದು ಅಮೆರಿಕದ ಗ್ರಾಹಕರಿಗೆ ಬೆಲೆಗಳನ್ನು ಹೆಚ್ಚಿಸುವ ಮತ್ತು ಭಾರತೀಯ ರಫ್ತಿಗೆ ಬೇಡಿಕೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ.

You Might Also Like

ಮಿನಿ ಟ್ರಕ್ ಮೇಲೆ ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು

ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ : ತೇಜಸ್ವಿ ಸೂರ್ಯ ಸೇರಿ ಬಿಜೆಪಿ ನಾಯಕರು ವಶಕ್ಕೆ

ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ – ಹೆಚ್‌ಡಿಕೆ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು

TAGGED:Donald TrumpPM ModiTariff AnnouncementUS tariff
Share This Article
Facebook Copy Link Print
Previous Article Waqf Amendment Bill TOP STORY : ಲೋಕಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರ
Next Article Bangalore gears up for historic Karaga ಐತಿಹಾಸಿಕ ಕರಗಕ್ಕೆ ಬೆಂಗಳೂರು ಸಜ್ಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up