ಇಸ್ರೇಲ್‌ ಮೇಲೆ ಇರಾನ್‌ ದಾಳಿ ಬೆನ್ನಲ್ಲೇ ಜಾಗರೂಕರಾಗಿರಲು ಭಾರತೀಯ ರಾಯಭಾರ ಕಛೇರಿ ಸಲಹೆ

ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವತೆ ಎಚ್ಚರಿಸಿದೆ. ಇಸ್ರೇಲಿ ಕ್ಷಿಪಣಿ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತನಾದ ನಂತರ ಇರಾನ್ ಇಸ್ರೇಲ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಕೆಲವೇ ಗಂಟೆಗಳಲ್ಲಿ ಈ ಸಲಹೆಯನ್ನು ನೀಡಲಾಗಿದೆ. ಇರಾನ್ ಬೆದರಿಕೆ ಹಾಕಿದ ಬೆನ್ನಲ್ಲೇ 180 ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಉಡಾಯಿಸಿತು ಎಂದು ಇರಾನ್‌ನ ರಾಜ್ಯ ಮಾಧ್ಯಮ … Continue reading ಇಸ್ರೇಲ್‌ ಮೇಲೆ ಇರಾನ್‌ ದಾಳಿ ಬೆನ್ನಲ್ಲೇ ಜಾಗರೂಕರಾಗಿರಲು ಭಾರತೀಯ ರಾಯಭಾರ ಕಛೇರಿ ಸಲಹೆ