By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಕ್ಷಣ ಸಿರಿಯಾ ತೊರೆಯುವಂತೆ ಭಾರತೀಯರಿಗೆ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ತಕ್ಷಣ ಸಿರಿಯಾ ತೊರೆಯುವಂತೆ ಭಾರತೀಯರಿಗೆ ಸೂಚನೆ

BlogLatestTop Storiesವಿದೇಶ-International

ತಕ್ಷಣ ಸಿರಿಯಾ ತೊರೆಯುವಂತೆ ಭಾರತೀಯರಿಗೆ ಸೂಚನೆ

India issues travel advisory for its citizens in violence-hit Syria

Published December 7, 2024
Share
1 Min Read
Syria Violence
SHARE

ಡೆಮಾಸ್ಕಸ್‌:: ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ದಂಗೆಕೋರರು ಸಿರಿಯಾದ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬಿಕ್ಕಟ್ಟು ತಲೆದೋರಿದ್ದು, ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಿರಿಯಾದಲ್ಲಿ ಹದಗೆಡುತ್ತಿರುವ ಈ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದರೆ. ಆದಷ್ಟು ಬೇಗ ಅಲ್ಲಿಂದ ಭಾರತಕ್ಕೆ ವಾಪಸ್‌ ಆಗಿ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.

Travel advisory for Syria:https://t.co/bOnSP3tS03 pic.twitter.com/zg1AH7n6RB

— Randhir Jaiswal (@MEAIndia) December 6, 2024

ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಅನಗತ್ಯ ಪ್ರಯಾಣ ಮುಂದೂಡಿ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾ ತೊರೆದು, ಆದಷ್ಟು ಬೇಗ ವಾಪಸ್‌ ಬನ್ನಿ ಎಂದು ಸಲಹೆ ನೀಡಿದೆ.

ತುರ್ತು ಸಹಾಯವಾಣಿ ಸಂಖ್ಯೆಯನ್ನು (+963 993385973) ಡೆಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಾಗಿ ಹಂಚಿಕೊಳ್ಳಲಾಗಿದೆ.

You Might Also Like

ಅಣ್ಣ ತಂಗಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕ ಪ್ರಭಾಕರ್ ನಿಧನ

ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಅನಗತ್ಯ ಗೊಂದಲ ಸೃಷ್ಟಿಯಾಗಿದೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು

ಅವೈಜ್ಞಾನಿಕ ರಸ್ತೆ ಹಂಪ್‌ನಿಂದ ಕಾಂಗ್ರೆಸ್ ಮುಖಂಡನ ಪುತ್ರ ಬಲಿ

ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

TAGGED:indiaSyriaTravel Advisory
Share This Article
Facebook Copy Link Print
Previous Article Gundu Rao Gundu Rao Gundu Rao ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಆರೋಗ್ಯ ಸಚಿವ ಗುಂಡುರಾವ್ ಶಂಕುಸ್ಥಾಪನೆ
Next Article Pushpa 2 ಪುಷ್ಪ-2 ಸಿನಿಮಾ ವೀಕ್ಷಣೆಗೆ ಬಂದಾಗ ಸಾವನ್ನಪ್ಪಿದ್ದ ಮಹಿಳೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಅಲ್ಲು ಅರ್ಜುನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up