By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ

ವಿದೇಶ-InternationalLatest

ಜಿ20 ಶೃಂಗಸಭೆಯಲ್ಲಿ ಭಾರತ–ಆಸ್ಟ್ರೇಲಿಯಾ–ಕೆನಡಾ ನಡುವೆ ಮಹತ್ವದ ತ್ರಿಪಕ್ಷೀಯ ಒಪ್ಪಂದ

India joins trilateral initiative with Australia and Canada for emerging technologies

Published November 23, 2025
Share
1 Min Read
India Australia India Australia India Australia
SHARE

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಕೆನಡಾ ದೇಶಗಳು ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೆಚ್ಚಿಸಲು ಮಹತ್ವದ ತ್ರಿಪಕ್ಷೀಯ ಒಪ್ಪಂದಕ್ಕೆ ಬಂದಿವೆ. ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್, ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಶನಿವಾರ ಈ ಘೋಷಣೆಯನ್ನು ಮಾಡಿದರು.

ಕೆನಡಾದ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತ–ಕೆನಡಾ ನಡುವಿನ ಸಂಬಂಧಗಳು ಸುಧಾರಿಸುತ್ತಿರುವುದಕ್ಕೆ ಇದು ಪ್ರಮುಖ ಸಾಕ್ಷಿಯಾಗಿದೆ ಎಂದು ವಲಯದ ವೀಕ್ಷಕರು ತಿಳಿಸಿದ್ದಾರೆ.

ಶೃಂಗಸಭೆಯ ವೇದಿಕೆಯಲ್ಲಿ ಮೂವರು ನಾಯಕರೂ ತ್ರಿಪಕ್ಷೀಯ ತಂತ್ರಜ್ಞಾನ ಮತ್ತು ಸಂಶೋಧನಾ ಪಾಲುದಾರಿಕೆಯನ್ನು ಘೋಷಿಸಿದ್ದು, ಶುದ್ಧ ಇಂಧನ, ಉದಯೋನ್ಮುಖ ತಂತ್ರಜ್ಞಾನ ಹಾಗೂ ಅಗತ್ಯವಾದ ಪೂರೈಕೆ ಸರಪಳಿಗಳ ಸ್ಥಿರತೆಯಲ್ಲಿ ಸಹಕಾರ ಒದಗಿಸಲು ಒತ್ತು ನೀಡಲಾಗಿದೆ. ಇದರಿಂದ ಮೂರು ದೇಶಗಳ ನಡುವಿನ ನವೀನತೆ, ಅಭಿವೃದ್ದಿ ಮತ್ತು ತಾಂತ್ರಿಕ ಸಾಮರ್ಥ್ಯ ಮತ್ತಷ್ಟು ಬಲಪಡುವ ನಿರೀಕ್ಷೆಯಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, “ಆಸ್ಟ್ರೇಲಿಯಾ, ಕೆನಡಾ ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಘೋಷಿಸಲು ನಾನು ಸಂತೋಷಪಡುತ್ತೇನೆ. ಇದು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರದಲ್ಲಿ ಮೂರು ಖಂಡಗಳ ನಡುವಿನ ಸಹಯೋಗವನ್ನು ಬಲಪಡಿಸುತ್ತದೆ,” ಎಂದು ಹೇಳಿದ್ದಾರೆ.

ಪಾಲುದಾರಿಕೆಯು ಮೂರು ದೇಶಗಳ ನೈಸರ್ಗಿಕ ಬಲಗಳನ್ನು ಆಧರಿಸಿದ್ದು, ಹಸಿರು ಇಂಧನ ಸಂಶೋಧನೆ, ಪ್ರಮುಖ ಖನಿಜಗಳ ಪೂರೈಕೆ ಸರಪಳಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

You Might Also Like

ದೇಶದಾದ್ಯಂತ ಸಂಚಲನ ಮೂಡಿಸಿದ ಹನಿಮೂನ್ ಮರ್ಡರ್ ಪ್ರಕರಣ, ಪತಿಯ ಹತ್ಯೆಗೆ ಪತ್ನಿಯಿಂದಲೇ ಸುಪಾರಿ

ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು

ಮೋದಿಗಾಗಿ ರಕ್ತದಿಂದ ಬಿಡಿಸಿದ ಭಾವಚಿತ್ರ: ಬಾಗಲಕೋಟೆ ಯುವಕನಿಂದ ಉಡುಗರೆ

ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅರ್ಚಕ ಪೊಲೀಸರ ವಶಕ್ಕೆ

ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವಾ ಶುಲ್ಕ ಹಾಕುವಂತಿಲ್ಲಾ : ಪ್ರಹ್ಲಾದ ಜೋಶಿ

TAGGED:Canadaindia
Share This Article
Facebook Copy Link Print
Previous Article Lakshman Savadi Lakshman Savadi Lakshman Savadi ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ : ಲಕ್ಷ್ಮಣ ಸವದಿ
Next Article Parameshwar Parameshwar Parameshwar ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಗೃಹ ಸಚಿವ ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up