By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ

BlogLatestಕ್ರೀಡೆ-Sports

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ

India lay down the gauntlet to Australia with 295-run thrashing

Published November 25, 2024
Share
1 Min Read
India Vs Australia
SHARE

ಪರ್ಥ್​: ಅಥಿತೇಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ 5 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲೆ ಗೆದ್ದು ಬೀಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್​​ ಪಂದ್ಯದಲ್ಲೆ ಭಾರತ ತಂಡ ಗೆದ್ದು ಬೀಗಿದ್ದು. 295 ರನ್​ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ವಿರುದ್ದ ಗೆದ್ದು ಬೀಗಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 150 ಕ್ಕೆ ಅಲೌಟ್​​ ಆಗಿದ್ದ ಭಾರತ ತಂಡ. ಆಸ್ಟ್ರೇಲಿಯಾ ತಂಡವನ್ನು ಕೇವಲ 104 ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಸಫಲವಾಗಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕ್ಯಾಪ್ಟನ್​ ಬುಮ್ರಾ 5 ವಿಕೆಟ್​ ಪಡೆದು ಮಿಂಚಿದ್ದರು.

46 ರನ್​ಗಳ ಇನ್ನಿಂಗ್ಸ್​ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಭಾರತ ತಂಡದ ಬ್ಯಾಟ್ಸ್​ಮನ್​ಗಳ ಆಟಕ್ಕೆ ಆಸ್ಟ್ರೇಲಿಯಾದ ಬೌಲರ್​ಗಳು ಬೆಂಡಾದರು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ ಯುವ ಬ್ಯಾಟ್ಸ್​​ಮ್ಯಾನ್​​ ಯಶಸ್ವಿ ಜೈಸ್ವಾಲ್​​ ಮತ್ತು ಕನ್ನಡಿಗ ರಾಹುಲ್​​ ಅತ್ಯಧ್ಬುತ ಆರಂಭ ನೀಡಿದರು. ಯಶಸ್ವಿ ಜೈಸ್ವಾಲ್​ 161 ರನ್​ಗಳಿಸಿ ಮಿಚಲ್​ ಮಾರ್ಷ್​ಗೆ ವಿಕೆಟ್​ ಒಪ್ಪಿಸಿದರೆ.

ಕೆ.ಎಲ್​ ರಾಹುಲ್​ 77 ರನ್​ಗಳಿಸಿ ಮಿಚಲ್ ಸ್ಟಾರ್ಕ್ಗೆ ವಿಕೆಟ್​ ಒಪ್ಪಿಸಿದರು. ಇವರಿಬ್ಬರ ವಿಕೆಟ್​ನ ನಂತರ ಮಾಜಿ ನಾಯಕ ವಿರಾಟ್​ ಕೊಹ್ಲಿ ಅಜೇಯ 100 ರನ್​ಗಳಿಸಿದ ವೇಳೆ ಭಾರತ ಡಿಕ್ಲೇರ್​ ಘೋಷಿಸಿತು.

ಆಸ್ಟ್ರೇಲಿಯಾಗೆ 533 ರನ್​ಗಳ ಬೃಹತ್​ ಗುರಿ ನೀಡಿದ ಭಾರತದ ಬೌಲರ್​ಗಳ ದಾಳಿಗೆ ಸಿಲುಕಿದ ಆಸ್ಟ್ರೇಲಿಯಾ ತಂಡ ಧೂಳಿಪಟವಾಗಿದ್ದು. ಕೇವಲ 238 ರನ್​ಗಳಿಗೆ ತನ್ನಲ್ಲಾ ವಿಕೆಟ್​ಗಳನ್ನು ಕಳೆದುಕೊಳ್ಳುವ ಮೂಲಕ ಮೊದಲ ಪಂದ್ಯದಲ್ಲಿ ಸೋಲನುಭವಿಸಿದೆ. ಆಸ್ಟ್ರೇಲಿಯಾ ಪರ ಟ್ರಾವಿಸ್​​ ಹೆಡ್(89)​ ಕೆಲಕಾಲ ಭಾರತದ ಬೌಲರ್​ಗಳಿಗೆ ತಲೆನೋವಾಗಿ ಪರಿಣಮಿಸಿದರು ಕೂಡ ಬುಮ್ರಾ ಬೌಲಿಂಗ್​ನಲ್ಲಿ ವಿಕೆಟ್​ ಒಪ್ಪಿಸಿದರು.

ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ ಪರ ಕ್ಯಾಪ್ಟನ್​​ ಬುಮ್ರ ಮತ್ತು ಮೊಹಮ್ಮದ್​ ಸಿರಾಜ್​ ತಲಾ 3 ವಿಕೆಟ್​ ಪಡೆದು ಮಿಂಚಿದರೆ. ವಾಷಿಂಗ್​ಟನ್​ ಸುಂದರ್ 2, ಹರ್ಷಿತ್​ ರಾಣಾ ಮತ್ತು ನಿತಿಶ್​ ರೆಡ್ಡಿ ತಲಾ ಒಂದು ವಿಕೆಟ್​ ಪಡೆದು ಮಿಂಚಿದರು.

You Might Also Like

ಹಳೆ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

ರಾಜ್ಯದಲ್ಲಿ ಇಂದಿನಿಂದ ಎರಡು ದಿನ ವರುಣಾರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ: ಮೋದಿ ಗ್ಯಾರಂಟಿ

ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

7 ವರ್ಷಗಳ ನಂತರ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

TAGGED:IND Vs AUS
Share This Article
Facebook Copy Link Print
Previous Article Karti Chidambaram ಇವಿಎಂ ವಿಚಾರದಲ್ಲಿ ತಮ್ಮದೇ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ ಕಾರ್ತಿ ಚಿದಂಬರಂ
Next Article Lawyers Protest ಬೆಳಗಾವಿ : ಡುಬ್ಲಿಕೇಟ್ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರಿಂದ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up