By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತ ಮಹಿಳಾ ಕ್ರಿಕೆಟ್ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ಕ್ಯಾಪ್ಟನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಾರತ ಮಹಿಳಾ ಕ್ರಿಕೆಟ್ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ಕ್ಯಾಪ್ಟನ್

LatestTop Storiesಕ್ರೀಡೆ-Sports

ಭಾರತ ಮಹಿಳಾ ಕ್ರಿಕೆಟ್ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ಕ್ಯಾಪ್ಟನ್

India squad for Ireland Women’s ODIs announced: Smriti Mandhana to lead

Published January 6, 2025
Share
1 Min Read
Smriti Mandhana
SHARE

ಮುಂಬೈ : ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ನಾಯಕಿಯ ಬದಲಾವಣೆ ನಡೆದಿದೆ. ಜನವರಿ 10 ರಿಂದ ಭಾರತ ಮಹಿಳಾ ತಂಡ ಹಾಗೂ ಐರ್ಲೆಂಡ್ ಮಹಿಳಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಏಕದಿನ ಸರಣಿಗೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ತಂಡದ ನಾಯಕತ್ವವನ್ನು ಹರ್ಮನ್‌ಪ್ರೀತ್ ಕೌರ್ ಬದಲಿಗೆ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರಿಗೆ ನೀಡಲಾಗಿದೆ.

ವಾಸ್ತವವಾಗಿ ತಂಡದ ನಿಯಮಿತ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಅವರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ತಂಡ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಉಪನಾಯಕತ್ವದ ಜವಬ್ದಾರಿವನ್ನು ಆಲ್‌ರೌಂಡರ್ ದೀಪ್ತಿ ಶರ್ಮಾ ಅವರಿಗೆ ವಹಿಸಲಾಗಿದೆ. ಈ ಸರಣಿಯಿಂದ ಹರ್ಮನ್‌ಪ್ರೀತ್ ಜೊತೆಗೆ ಅನುಭವಿ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.

ಭಾರತ ಮಹಿಳಾ ತಂಡ ಈ ಕೆಳಗಿನಂತಿದೆ:
ಸ್ಮೃತಿ ಮಂಧಾನ (ನಾಯಕಿ)
ದೀಪ್ತಿ ಶರ್ಮಾ (ಉಪನಾಯಕಿ)
ಪ್ರತೀಕಾ ರಾವಲ್
ಹರ್ಲೀನ್ ಡಿಯೋಲ್
ಜೆಮಿಮಾ ರಾಡ್ರಿಗಸ್
ಉಮಾ ಚೆಟ್ರಿ (ವಿಕೆಟ್ ಕೀಪರ್)
ರಿಚಾ ಘೋಷ್ (ವಿಕೆಟ್ ಕೀಪರ್)
ತೇಜಲ್ ಹಸಬ್ನಿಸ್
ರಾಘ್ವಿ ಬಿಸ್ಟ್,
ಮಿನ್ನು ಮಣಿ,
ಪ್ರಿಯಾ ಮಿಶ್ರಾ,
ತನುಜಾ ಕನ್ವರ್,
ಟೈಟಾಸ್ ಸಾಧು,
ಸೈಮಾ ಠಾಕೋರ್,
ಸಯಾಲಿ ಸತ್ಘರೆ

You Might Also Like

ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ಸಮವಸ್ತ್ರ

ಧರ್ಮಸ್ಥಳ ಬುರುಡೆ ಪ್ರಕರಣದ ಪಾತ್ರಧಾರಿ ಚಿನ್ನಯ್ಯ ಅರೆಸ್ಟ್, ಸೂತ್ರಧಾರಿ ಯಾರು..?

ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು

Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ಕಾಡು ಸೇರಿದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

TAGGED:Smriti MandhanaTeam indiaWomen Cricket Team
Share This Article
Facebook Copy Link Print
Previous Article Justin Trudeau ವಿವಾದಗಳಿಂದಲೇ ಹೆಸರುವಾಸಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
Next Article Darshan And Pavitra ಜಾಮೀನು ಪಡೆದು ಜಾಲಿಯಾಗಿದ್ದ ‘ಡಿ’ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಶಾಕ್..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up