By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

LatestMain Postರಾಷ್ಟ್ರೀಯ-National

ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

India summons Sri Lankan envoy after five fishermen injured in naval firing

Published January 28, 2025
Share
1 Min Read
Indian Fishermen
SHARE

ನವದೆಹಲಿ: ಮಂಗಳವಾರ (ಜ. 28) ಮುಂಜಾನೆ ಡೆಲ್ಫ್ಟ್ ದ್ವೀಪದ ಸಮೀಪ ಶ್ರೀಲಂಕಾ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ. ದಾಳಿಯಿಂದಾಗಿ ಐವರು ಭಾರತೀಯ ಮೀನುಗಾರರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ತೀರಾ ಗಂಭೀರವಾಗಿದೆ. ಶ್ರೀಲಂಕಾ ನೌಕಾಪಡೆಯ ಕ್ರಮವನ್ನು ಖಂಡಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಶ್ರೀಲಂಕಾ ರಾಯಭಾರಿಗೆ ಸಮನ್ಸ್‌ ನೀಡಿದೆ.

ಇಂದು ಬೆಳಗ್ಗೆ ಡೆಲ್ಫ್ಟ್ ದ್ವೀಪದ ಸಮೀಪದಲ್ಲಿ 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಶ್ರೀಲಂಕಾ ನೌಕಾಪಡೆಯಿಂದ ಗುಂಡಿನ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಮೀನುಗಾರಿಕೆಯ ಹಡಗಿನಲ್ಲಿದ್ದ 13 ಮೀನುಗಾರರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಜಾಫ್ನಾ ಟೀಚಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವ ದೆಹಲಿಯಲ್ಲಿರುವ ಶ್ರೀಲಂಕಾದ ಹಂಗಾಮಿ ಹೈ ಕಮಿಷನರ್‌ ಅವರನ್ನು ಸಚಿವಾಲಯಕ್ಕೆ ಕರೆಸಿಕೊಳ್ಳುವುದರೊಂದಿಗೆ, ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಕೂಡ ಶ್ರೀಲಂಕಾ ಸರ್ಕಾರದ ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದೆ.

ವಿದೇಶಾಂಗ ಸಚಿವಾಲ ಹೇಳಿದ್ದೇನು..?
ಶ್ರೀಲಂಕಾ ನೌಕಾಪಡೆಯ ಕ್ರಮವನ್ನು ಖಂಡಿಸಿರುವ ವಿದೇಶಾಂಗ ಸಚಿವಾಲಯವು “ಮೀನುಗಾರರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಜೀವನೋಪಾಯದ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮಾನವೀಯತೆಯ ದೃಷ್ಟಿಯಲ್ಲಿ ಪರಿಗಣಿಸುವ ಅಗತ್ಯವನ್ನು ಭಾರತ ಸರ್ಕಾರ ಮುಂಚಿನಿಂದಲೂ ಒತ್ತಿ ಹೇಳುತ್ತಿದೆ. ಯಾವುದೇ ಸಂದರ್ಭದಲ್ಲೂ ಬಲ ಪ್ರಯೋಗ ಸ್ವೀಕಾರಾರ್ಹವಲ್ಲ. ಈ ನಿಟ್ಟಿನಲ್ಲಿ 2 ಸರ್ಕಾರಗಳ ನಡುವಿನ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಹೇಳಿದೆ.

You Might Also Like

ವಿಜಯನಗರ : ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥ

ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಆಹಾರ ಸಚಿವ ಮುನಿಯಪ್ಪ

ಸ್ವಪಕ್ಷೀಯರಿಂದಲೇ ಪಿತೂರಿ ನಡೆದಿದೆ ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ । ಹೆಚ್ಡಿಕೆ ಲೇವಡಿ

ಸಾವಿನಲ್ಲೂ ಜೊತೆಯಾದ ಸಹೋದರರು

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ

TAGGED:Indian FishermenSri Lanka
Share This Article
Facebook Copy Link Print
Previous Article Jasprit Bumrah named ICC Test Cricketer of the Year ಜಸ್‌ಪ್ರೀತ್‌ ಬುಮ್ರಾಗೆ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ
Next Article Mysuru: Worker trapped as Maharani Science College building collapses ನವೀಕರಣ ವೇಳೆಯಲ್ಲೇ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಬದುಕಿದ ಬಡಜೀವಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up