By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡೊನಾಲ್ಡ್ ಟ್ರಂಪ್ ಅವರಿಗೆ ಫೋನ್ ಕರೆ ಮಾಡದೇ ಇರುವುದೇ ಒಪ್ಪಂದಕ್ಕೆ ಅಡ್ಡಿ : ಲುಟ್ನಿಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಡೊನಾಲ್ಡ್ ಟ್ರಂಪ್ ಅವರಿಗೆ ಫೋನ್ ಕರೆ ಮಾಡದೇ ಇರುವುದೇ ಒಪ್ಪಂದಕ್ಕೆ ಅಡ್ಡಿ : ಲುಟ್ನಿಕ್

ವಿದೇಶ-InternationalLatest

ಡೊನಾಲ್ಡ್ ಟ್ರಂಪ್ ಅವರಿಗೆ ಫೋನ್ ಕರೆ ಮಾಡದೇ ಇರುವುದೇ ಒಪ್ಪಂದಕ್ಕೆ ಅಡ್ಡಿ : ಲುಟ್ನಿಕ್

India-US trade deal stalled after Modi did not call Trump, Lutnick says

Published January 9, 2026
Share
2 Min Read
Howard Lutnick
SHARE

ವಾಷಿಂಗ್ಟನ್‌: ಭಾರತ (India) ಮತ್ತು ಅಮೆರಿಕ (America) ನಡುವಿನ ಮಹತ್ವದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂವಹನ ಕೊರತೆಯ ಕಾರಣಕ್ಕೆ ವಿಫಲವಾಗಿದೆ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡದೇ ಇರುವುದೇ ಈ ಒಪ್ಪಂದಕ್ಕೆ ಅಡ್ಡಿಯಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಾಡ್‌ಕಾಸ್ಟ್‌ ಸಂದರ್ಶನವೊಂದರಲ್ಲಿ ಮಾತನಾಡಿದ ಲುಟ್ನಿಕ್, “ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ಉದ್ದೇಶದಿಂದ ಅಧ್ಯಕ್ಷ ಟ್ರಂಪ್ ಅವರಿಗೆ ಕರೆ ಮಾಡುವಂತೆ ಪ್ರಧಾನಿ ಮೋದಿಗೆ ತಿಳಿಸಲಾಗಿತ್ತು. ಆದರೆ ಭಾರತ ಈ ರೀತಿಯ ನಡೆ ತಮಗೆ ಹೊಂದಿಕೆಯಾಗುವುದಿಲ್ಲ ಎಂದು ತಿಳಿಸಿತು. ಇದರ ಪರಿಣಾಮವಾಗಿ ಮೋದಿ ಕರೆ ಮಾಡಲಿಲ್ಲ. ಅದಾದ ಬಳಿಕ ಒಪ್ಪಂದ ಮುಂದುವರಿಯಲಿಲ್ಲ” ಎಂದು ಹೇಳಿದ್ದಾರೆ.

ರಷ್ಯಾದಿಂದ ಭಾರತ ತೈಲ ಖರೀದಿ ಮಾಡುತ್ತಿರುವ ವಿಚಾರದಲ್ಲಿ ಅಮೆರಿಕ ಅಸಮಾಧಾನ ಹೊಂದಿದೆ ಎಂಬುದು ಪ್ರಧಾನಿ ಮೋದಿಗೆ ತಿಳಿದಿದೆ ಎಂದೂ ಲುಟ್ನಿಕ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲೇ ಅಮೆರಿಕ ಶೀಘ್ರದಲ್ಲೇ ಭಾರತದ ವಿರುದ್ಧ ಸುಂಕ ದರ ಹೆಚ್ಚಿಸಲಿದೆ ಎಂಬ ಅಧ್ಯಕ್ಷ ಟ್ರಂಪ್ ಅವರ ಎಚ್ಚರಿಕೆ ಗಮನ ಸೆಳೆದಿದೆ. ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಯುತ್ತಿದ್ದ ಸಮಯದಲ್ಲೇ ಈ ಎಚ್ಚರಿಕೆ ಬಂದಿರುವುದು ಮಹತ್ವ ಪಡೆದುಕೊಂಡಿದೆ.

“ಅದು ಸಂಪೂರ್ಣವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒಪ್ಪಂದವಾಗಿತ್ತು. ಅದಕ್ಕಾಗಿ ಅವರು ಎಲ್ಲ ಪ್ರಯತ್ನಗಳನ್ನೂ ಮಾಡಿದರು. ಆದರೆ ಪ್ರಧಾನಿ ಮೋದಿ ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಅದು ನಡೆಯದ ಕಾರಣ ನಾವು ಮುಂದಕ್ಕೆ ಸಾಗಬೇಕಾಯಿತು. ನಂತರದ ವಾರಗಳಲ್ಲಿ ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮತ್ತು ವಿಯೆಟ್ನಾಂ ದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಘೋಷಿಸಲಾಯಿತು” ಎಂದು ಲುಟ್ನಿಕ್ ವಿವರಿಸಿದರು.

ಭಾರತ ಮತ್ತು ಅಮೆರಿಕ ಸಮಾನಾಂತರವಾಗಿ ವ್ಯಾಪಾರ ಮಾತುಕತೆ ನಡೆಸುತ್ತಿದ್ದು, ಸುಂಕ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಒಂದು ಚೌಕಟ್ಟು ರೂಪಿಸಿ ವ್ಯಾಪಾರ ಒಪ್ಪಂದವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿತ್ತು ಎಂದು ಅವರು ಹೇಳಿದರು.

2025ರ ಫೆಬ್ರವರಿಯಲ್ಲಿ ಎರಡು ದೇಶಗಳ ನಾಯಕರು ಈ ವಿಷಯದ ಕುರಿತು ಚರ್ಚೆ ನಡೆಸಿದ್ದು, 2025ರ ಚಳಿಗಾಲದೊಳಗೆ ಮೊದಲ ಹಂತದ ಒಪ್ಪಂದವನ್ನು ಪೂರ್ಣಗೊಳಿಸುವ ಗುರಿ ಇತ್ತು. ಆದರೆ ರಷ್ಯಾ ವಿಚಾರದಲ್ಲಿ ಅಮೆರಿಕ ಭಾರತದ ವಿರುದ್ಧ ಬಿಗಿ ನಿಲುವು ತಳೆದ ಕಾರಣ ಈ ಒಪ್ಪಂದ ಇನ್ನೂ ಪೂರ್ಣಗೊಳ್ಳದೆ ನಿಂತಿದೆ ಎಂದು ಹೊವಾರ್ಡ್ ಲುಟ್ನಿಕ್ ತಿಳಿಸಿದ್ದಾರೆ.

You Might Also Like

ಐಶ್ವರ್ಯಾ ಗೌಡ ವಂಚನೆ ಪ್ರಕರಣದಲ್ಲಿ ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್

2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯ ಸ್ಥಿರ

ಸರ್ದಾರ್ ಪಟೇಲ್ 150ನೇ ಜನ್ಮ ದಿನಾಚರಣೆ : ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಬೋಧಿಸಿದ ಪ್ರಧಾನಿ ಮೋದಿ

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

TAGGED:Donald TrumpHoward Lutnick
Share This Article
Facebook Copy Link Print
Previous Article jana nayagan jana nayagan jana nayagan ‘ಜನ ನಾಯಗನ್’ ರಿಲೀಸ್‌ಗೆ ತಾತ್ಕಾಲಿಕ ಬ್ರೇಕ್‌
Next Article Gunman Ballary Gunman Ballary Gunman Ballary ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಗನ್‌ಮ್ಯಾನ್‌ ಹೊರತುಪಡಿಸಿ 25 ಆರೋಪಿಗಳಿಗೆ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up