By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’

ರಾಷ್ಟ್ರೀಯ-NationalLatest

ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’

Indian Army launches ‘Operation Shiva’ to ensure foolproof security for Amarnath Yatra 2025

Published June 7, 2025
Share
1 Min Read
Operation Shiva Operation Shiva Operation Shiva
SHARE

ಶ್ರೀನಗರ: ಜುಲೈ 3ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯಲ್ಲಿ ಯಾತ್ರಿಕರ ಭದ್ರತೆಗಾಗಿ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ.

ಸುಮಾರು 50,000 ಅರೆಸೆನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ನಿತ್ಯ ಸ್ಫೋಟಕಗಳ ಪತ್ತೆ ಕಾರ್ಯಾಚರಣೆ ನಡೆಸಲಿದ್ದಾರೆ. ನೋಂದಾಯಿತ ಯಾತ್ರಿಕರಿಗೆ ‘ಆರ್‌ಎಫ್‌ಐಡಿ’ ಟ್ಯಾಗ್ ನೀಡಲಾಗಿದ್ದು, ಅಮರನಾಥ ಯಾತ್ರೆಯ ಪ್ರತಿಯೊಂದು ಕ್ಷಣದ ಮೇಲೂ ಇದರ ಮೂಲಕ ನಿಗಾವಹಿಸಬಹುದಾಗಿದೆ.

ಸುಧಾರಿತ ಭದ್ರತಾ ತಂತ್ರಜ್ಞಾನ, ಸಿಸಿಟಿವಿ, ಜಾಮರ್‌ಗಳ ಅಳವಡಿಕೆ, ಡ್ರೋನ್ ಕ್ಯಾಮೆರಾ, ಸಶಸ್ತ್ರ ಪಡೆ ಕಣ್ಗಾವಲು ಸೇರಿದಂತೆ ಗರಿಷ್ಠ ಮಟ್ಟದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಮಾಡಲು ಅನುಕೂಲ ಮಾಡಿಕೊಡಲಿದೆ. ಇನ್ನೂ ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭಗೊಳ್ಳಲಿದ್ದು ಆಗಸ್ಟ್ 9ಕ್ಕೆ ಮುಗಿಯಲಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 14 ದಿನಗಳು ಯಾತ್ರೆ ಅವಧಿ ತಗ್ಗಲಿದೆ. ಭದ್ರತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

You Might Also Like

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31ರವರೆಗೆ ಅವಕಾಶ

ಬೆಳ್ಳಂಬೆಳಗ್ಗೆ ಶಾಲಾ ವಾಹನಗಳ ಚಾಲಕರಿಗೆ ಡ್ರೈವ್ ಡ್ರಿಂಕ್ ಅಂಡ್ ಡ್ರೈವ್ ಟೆಸ್ಟ್

ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ

TAGGED:Amarnath YatraIndian ArmyOperation Shiva
Share This Article
Facebook Copy Link Print
Previous Article rain rain rain ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌
Next Article latest latest latest Video : ರಾಮನಗರದಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ, ವಿಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up