By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ

ವಿದೇಶ-InternationalLatest

ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ

Indian Embassy in Tehran advises its citizens to leave Iran

Published February 23, 2026
Share
1 Min Read
Ian Ian Ian
SHARE

ನವದೆಹಲಿ, ಫೆಬ್ರವರಿ 23: ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಇರುವ ಭಾರತೀಯ ರಾಯಭಾರ ಕಚೇರಿಯು, ಅಲ್ಲಿರುವ ಭಾರತೀಯ ಪ್ರಜೆಗಳು ಈ ಕೂಡಲೇ ದೇಶವನ್ನು ತೊರೆಯುವಂತೆ ತುರ್ತು ಸೂಚನೆ ನೀಡಿದೆ. ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸುರಕ್ಷಿತ ಸಾರಿಗೆ ವ್ಯವಸ್ಥೆಗಳ ಮೂಲಕ ಇರಾನ್ ತೊರೆಯುವಂತೆ ಒತ್ತಾಯಿಸಲಾಗಿದೆ.

ಈ ವರ್ಷ ಜನವರಿ 14 ರಂದು ಹೊರಡಿಸಲಾಗಿದ್ದ ಸಲಹೆಯನ್ನು ರಾಯಭಾರ ಕಚೇರಿ ಮತ್ತೊಮ್ಮೆ ಪುನರುಚ್ಚರಿಸಿದ್ದು, ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಹಾಗೂ ಭಾರತೀಯ ಮೂಲದವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದೆ. ವಿಶೇಷವಾಗಿ ಪ್ರತಿಭಟನೆಗಳು ಅಥವಾ ಸಾರ್ವಜನಿಕ ಸಮಾವೇಶಗಳು ನಡೆಯುವ ಪ್ರದೇಶಗಳನ್ನು ತಪ್ಪಿಸಲು ಸೂಚಿಸಲಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ಇತ್ತೀಚಿನ ಬೆಳವಣಿಗೆಗಳ ಕುರಿತು ಅಪ್ಡೇಟ್ ಆಗಿರಬೇಕು ಎಂದು ರಾಯಭಾರ ಕಚೇರಿ ಹೇಳಿದೆ. ಜೊತೆಗೆ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮನವಿ ಮಾಡಿದೆ.

ಭಾರತೀಯ ಪ್ರಜೆಗಳು ತಮ್ಮ ಪಾಸ್‌ಪೋರ್ಟ್‌ಗಳು, ಗುರುತಿನ ಚೀಟಿಗಳು ಸೇರಿದಂತೆ ಪ್ರಯಾಣ ಮತ್ತು ವಲಸೆ ಸಂಬಂಧಿತ ಅಗತ್ಯ ದಾಖಲೆಗಳನ್ನು ಸದಾ ತಮ್ಮ ಬಳಿಯೇ ಇಟ್ಟುಕೊಳ್ಳಬೇಕೆಂದು ಸೂಚಿಸಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ರಾಯಭಾರ ಕಚೇರಿಯು ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ: +98 912 810 9115, +98 912 810 9109, +98 912 810 9102 ಮತ್ತು +98 993 217 9359. cons.tehran@mea.gov.in
ಇಮೇಲ್ ಮೂಲಕವೂ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

You Might Also Like

2026ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದಾಖಲೆಯ ಶೇ.86% ವಿದ್ಯಾರ್ಥಿಗಳು ಉತ್ತೀರ್ಣ

Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ- ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ

ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಪಾಕಿಸ್ತಾನದ ಹೆಸರು..!

ಕನ್ನಡಿಗರ ಉದ್ಯೋಗ ಮೀಸಲಾತಿ ಪ್ರತಿಭಟನೆ ಬೆಂಬಲಿಸೋದಾಗಿ ನಟ- ನಟಿಯರ ಹೇಳಿಕೆ

TAGGED:Indian Embassytehran
Share This Article
Facebook Copy Link Print
Previous Article satish jarkiholi copy satish jarkiholi copy satish jarkiholi copy ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ
Next Article Darshan Darshan Darshan ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up