ಅಮೆರಿಕದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅನುಮಾನಾಸ್ಪದ ಸಾವು

ವಾಷಿಂಗ್ಟನ್ : ಅಮೆರಿಕದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ರಾಯಭಾರ ಕಚೇರಿ ನೀಡಿರುವ ಮಾಹಿತಿಯಲ್ಲಿ ಸಾವನ್ನು ದೃಢಪಡಿಸಿದ್ದು , ಸೆಪ್ಟೆಂಬರ್ 18ರಂದು ಕಚೇರಿಯ ಸದಸ್ಯರೊಬ್ಬರು ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದೆ. ಆತ್ಮಹತ್ಯೆಯ ಸಾಧ್ಯತೆ ಸೇರಿದಂತೆ, ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಕುಟುಂಬದ ಗೌಪ್ಯತೆಯ ಸಲುವಾಗಿ ಮೃತರ ಬಗ್ಗೆ ಹೆಚ್ಚುವರಿ ವಿವರಗಳನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅಧಿಕಾರಿಗಳು … Continue reading ಅಮೆರಿಕದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅನುಮಾನಾಸ್ಪದ ಸಾವು