By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲ್ಲದ್ದಕ್ಕೂ ಸಿದ್ಧ ಎಂಬ ಸಂದೇಶ ನೀಡಿದ ಭಾರತದ ನೌಕಾಸೇನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಎಲ್ಲದ್ದಕ್ಕೂ ಸಿದ್ಧ ಎಂಬ ಸಂದೇಶ ನೀಡಿದ ಭಾರತದ ನೌಕಾಸೇನೆ

Blogರಾಷ್ಟ್ರೀಯ-National

ಎಲ್ಲದ್ದಕ್ಕೂ ಸಿದ್ಧ ಎಂಬ ಸಂದೇಶ ನೀಡಿದ ಭಾರತದ ನೌಕಾಸೇನೆ

Indian Navy warships fire missiles, display 'combat-ready' strike power

Published April 27, 2025
Share
1 Min Read
Indian Navy
SHARE

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಯ ಬಳಿಕ ಭಾರತದ ನೌಕಾಸೇನೆ ಬ್ರಹ್ಮೋಸ್‌ ಕ್ಷಿಪಣಿಯನ್ನು ಯುದ್ಧನೌಕೆಯಿಂದ ಹಾರಿಸಿದೆ. ಯುದ್ಧ ನೌಕೆಯಿಂದ ಹಾರಿಸಿ Anytime, Anywhere ಎಂದು ಭಾರತೀಯ ನೌಕಾಸೇನೆ ಪೋಸ್ಟ್‌ ಮಾಡಿದೆ.

ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಹಡಗು ವಿರೋಧಿ ಗುಂಡಿನ ದಾಳಿಗಳನ್ನು ನಡೆಸಿದೆ. ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಸಿದ್ಧವಾಗಿದೆ ಎಂದು ಹೇಳಿದೆ.

#AnytimeAnywhereAnyhow https://t.co/7MWQYeHjbm pic.twitter.com/4RFVkun7yd

— IN (@IndiannavyMedia) April 27, 2025

ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಯಿಂದ ಬ್ರಹ್ಮೋಸ್ (BrahMos) ಮತ್ತು ಮೇಲ್ಮೈ ವಿರೋಧಿ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ.

ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದೆ. ಪಾಕಿಸ್ತಾನ ಕ್ಷಿಪಣಿ ಪರೀಕ್ಷೆ ಮಾಡುತ್ತಿದ್ದರೆ ಇನ್ನೊಂದು ಕಡೆ ಭಾರತ ಅರಬ್ಬಿ ಸಮುದ್ರದಲ್ಲಿ ಕ್ಷಿಪಣಿ ಪರೀಕ್ಷೆ ನಡೆಸುತ್ತಿದೆ.

#IndianNavy Ships undertook successful multiple anti-ship firings to revalidate and demonstrate readiness of platforms, systems and crew for long range precision offensive strike.#IndianNavy stands #CombatReady #Credible and #FutureReady in safeguarding the nation’s maritime… pic.twitter.com/NWwSITBzKK

— SpokespersonNavy (@indiannavy) April 27, 2025

You Might Also Like

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು

ಹಮಾಸ್ ಉಗ್ರರು ಕಮಾಂಡ್ ಸೆಂಟರ್‌ ಮಾಡಿಕೊಂಡಿದ್ದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ, 26 ಮಂದಿ ಸಾವು

Pakistan Airspace : ಎಮರ್ಜೆನ್ಸಿ ಸಮಯದಲ್ಲಿ ವಾಯುಪ್ರದೇಶ ಬಳಸಲು ನಿರಾಕರಿಸಿ ತನ್ನ ದುರ್ಬುದ್ಧಿ ಪ್ರದರ್ಶಯಿಸಿದ ಪಾಪಿಸ್ತಾನ

ಬ್ರೇಕಿಂಗ್ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ

ಛತ್ತೀಸ್​ಗಢದಲ್ಲಿ ಟ್ರಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು

TAGGED:Indian Navy
Share This Article
Facebook Copy Link Print
Previous Article Pakistan Munister Pakistan Munister Pakistan Munister ಭಾರತಕ್ಕಾಗಿಯೇ 130 ಅಣು ಬಾಂಬ್‌ಗಳನ್ನು ರೆಡಿ ಇಟ್ಟಿದ್ದೇವೆ : ಧಮ್ಕಿ ಹಾಕಿದ ಪಾಕ್‌ ಸಚಿವ
Next Article rain rain rain ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up