By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ

LatestMain PostTop Storiesವಿದೇಶ-International

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಕನ್ನಡಿಗ ಚಂದ್ರ ಆರ್ಯ

Indian-origin MP Chandra Arya files nomination for Canadian PM's race

Published January 17, 2025
Share
2 Min Read
chandra arya
SHARE

ಕೆನಡಾ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಹಠಾತ್ ರಾಜೀನಾಮೆಯಿಂದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಸಾಕಷ್ಟು ಮೂಡಿದೆ. ಭಾರತ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿದ್ದು ಸುದ್ದಿಯಾಗಿದೆ.

ಜಸ್ಟಿನ್‌ ಟ್ರುಡೋ ಅವರ ರಾಜೀನಾಮೆಯಿಂದ ತೆರವಾಗಿರುವ ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮ ಪತ್ರ ಸಲ್ಲಿಕೆ ಮಾಡಿದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದಾರೆ. ಚಂದ್ರ ಆರ್ಯ ತುಮಕೂರಿನ ಸಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿದ್ದು. ಕೆನಾಡದ ಪ್ರಧಾನಿಯ ರೇಸ್​ನಲ್ಲಿದ್ದಾರೆ.

ಕೆನಡಾದ ಸಂಸತ್ತಿನಲ್ಲಿ ಮಾತನಾಡಿದ ಚಂದ್ರ ಆರ್ಯ “ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು”. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್​ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.

ಇನ್ನು ಚುನಾವಣೆಗೆ ಮುನ್ನವೆ ಹಲವಾರು ಯೋಜನೆಗಳನ್ನು ಘೋಷಿಸಿರುವ ಚಂದ್ರಆರ್ಯ “2040 ರಲ್ಲಿ ನಿವತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್‌ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು” ಹೀಗೆ ಹಲವಾರು ಭರವಸೆಗಳನ್ನು ಈಗಾಗಲೇ ನೀಡಿದ್ದಾರೆ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್​ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.

You Might Also Like

7 ವರ್ಷಗಳ ನಂತರ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪುತ್ರ ವಿನೀಶ್ ಅಳಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ

ಫೆ.5 ರಂದು ಮಾಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ ಪ್ರಧಾನಿ ಮೋದಿ

ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಜಿಬಿಎ ‘ಹರಾಜು ಅಸ್ತ್ರ’

TAGGED:Chandra Arya
Share This Article
Facebook Copy Link Print
Previous Article Belagavi Protest Belagavi Protest Belagavi Protest ಅವಧಿ ಮುಗಿದರೂ ಠೇವಣಿ ಹಣ ಮರುಪಾವತಿಸದ ಬ್ಯಾಂಕ್ : ಬೆಳಗಾವಿಯಲ್ಲಿ ಪ್ರತಿಭಟನೆ
Next Article Imran Khan And Wife ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೂ 7 ವರ್ಷ ಜೈಲು ಶಿಕ್ಷೆ ಪ್ರಕಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up