ತಾಷ್ಕೆಂಟ: ಏಷ್ಯನ್ ಜಿಮ್ನಾಸ್ಟಿಕ್ ಚಾಂಪಿಯನ್‍ಶಿಪ್‍ನಲ್ಲಿ (Asian Gymnastics Championship) ಭಾರತದ ತಾರಾ ಅಥ್ಲೀಟ್ ದೀಪಾ ಕರ್ಮಾಕರ್ (Dipa Karmakar) ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡು ಜಿಮ್ನಾಸ್ಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪಡೆದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ದೀಪಾ ಭಾನುವಾರ (ಮೇ 26) ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಸರಾಸರಿ 13.566 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಕೊಂಡಿದ್ದು, ಉತ್ತರ ಕೊರಿಯಾದ ಕಿಮ್ ಸನ್ ಹ್ಯಾಂಗ್(13.466) ಬೆಳ್ಳಿ, ಕ್ಯೊಂಗ್ ಬ್ಯೊಲ್(12.966) ಕಂಚಿಗೆ ತೃಪ್ತಿಪಟ್ಟುಕೊಂಡರು. ಇದನ್ನೂ ಓದಿ: IPL 2024: KKRಗೆ ಸೋತ ಹೈದರಾಬಾದ್, 2024 ರ ಐಪಿಲ್ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್
ದೀಪಾ ಅವರು ಈ ಹಿಂದೆ 2016ರ ರಿಯೋ ಒಲಿಂಪಿಕ್ಸ್‌ನಲ್ಲಿ 4ನೇ ಸ್ಥಾನ ಪಡೆದು ಗಮನ ಸೆಳೆದಿದ್ದರು. ಇದನ್ನೂ ಓದಿ: ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

