By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂಧನ ಇಲ್ಲದೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂಧನ ಇಲ್ಲದೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

Latestರಾಜ್ಯ-Karnataka

ಇಂಧನ ಇಲ್ಲದೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

IndiGo flight makes emergency landing in Bengaluru

Published June 21, 2025
Share
1 Min Read
indigo flight copy indigo flight copy indigo flight copy
SHARE

ಬೆಂಗಳೂರು: ಗುವಾಹಟಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (6E 6764) ಗುರುವಾರ ಸಂಜೆ ಬೆಂಗಳೂರಿಗೆ ತುರ್ತು ಮಾರ್ಗ ಬದಲಾವಣೆ ಮಾಡಿದೆ. ಇಂಧನ ಮಟ್ಟ ತೀವ್ರವಾಗಿ ಕಡಿಮೆಯಾದ ಕಾರಣ ಪೈಲಟ್ ಅಪರೂಪದ “ಇಂಧನ ಮೇಡೇ” ಕರೆ ನೀಡಿದ ಬಳಿಕ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡ್​ ಮಾಡಲಾಯಿತು ಎಂದು ಹೇಳಲಾಗಿದೆ.

ಗುರುವಾರ ಸಂಜೆ 4.45ಕ್ಕೆ 168 ಪ್ರಯಾಣಿಕರನ್ನು ಹೊತ್ತು ಗುವಾಹಟಿಯಿಂದ ಹೊರಟ ಇಂಡಿಗೋ ವಿಮಾನ ಸಂಜೆ 7.45ರ ವೇಳೆಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಆದರೆ ಚೆನ್ನೈ ತಲುಪುವ ಸ್ವಲ್ಪ ಸಮಯದ ಮೊದಲು, ಪೈಲಟ್ ಇಂಧನ ಕಡಿಮೆಯಿರುವ ಬಗ್ಗೆ ಗಮನಿಸಿದರು. ಇದು ಗಮ್ಯಸ್ಥಾನದಲ್ಲಿ ಸುರಕ್ಷಿತ ಲ್ಯಾಂಡಿಂಗ್ ಬಗ್ಗೆ ಕಳವಳ ಉಂಟು ಮಾಡಿತ್ತು.

ಪೈಲಟ್ ತಕ್ಷಣ ಚೆನ್ನೈ ವಾಯು ಸಂಚಾರ ನಿಯಂತ್ರಣ (ಎಟಿಸಿ) ಯನ್ನು ಸಂಪರ್ಕಿಸಿದರು. ಈ ವೇಳೆ ಸುರಕ್ಷತಾ ಕಾರಣಗಳಿಗಾಗಿ ವಿಮಾನವನ್ನು ಬೆಂಗಳೂರಿಗೆ ತಿರುಗಿಸಲು ಸೂಚಿಸಲಾಯಿತು. ಜೂನ್ 19ರಂದು ರಾತ್ರಿ 8 ಗಂಟೆ ಸುಮಾರಿಗೆ ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

“ಮೇಡೇ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ವಿಮಾನ ನಿಲ್ದಾಣದ ಸಿಬ್ಬಂದಿಗೆ ಎಚ್ಚರಿಕೆ ನೀಡಿತು, ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇಂಧನದ ಪರೀಕ್ಷೆ ಮಾಡಿಕೊಳ್ಳದೆ ಹಾರಾಟಕ್ಕೆ ಮುಂದಾಗಿದ್ದಕ್ಕೆ ಆ ವಿಮಾನದ ಇಬ್ಬರು ಪೈಲಟ್​​ಗಳನ್ನೂ ಅಮಾನತುಗೊಳಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಆದರೆ ಇಂಡಿಗೋ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಭಾರತಕ್ಕೆ ಬೇಕಾಗಿದ್ದ ಮೋಸ್ಟ ವಾಂಟೆಡ್ ಉಗ್ರ ಹ್ಯಾಪಿ ಪ್ಯಾಸಿಯಾ ಅಮೆರಿಕದಲ್ಲಿ ಅರೆಸ್ಟ್​

ಮ್ಯಾನ್ಮಾರ್‌ನಲ್ಲಿ ಭಯಾನಕ ಭೂಕಂಪ : ಸಾವಿರ ಸಮೀಪದಲ್ಲಿ ಸಾವಿನ ಸಂಖ್ಯೆ, ನೆರವಿನ ಹಸ್ತ ಚಾಚಿದ ಭಾರತ

ಮಿಲಿಟರಿ ವಿಮಾನ ಅಪಘಾತ; ಮಲಾವಿಯ ಉಪಾಧ್ಯಕ್ಷ ಚಿಲಿಮ್ ಸೇರಿ 9 ಮಂದಿ ಸಾವು

ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ

ಡಿ ಗ್ಯಾಂಗ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

TAGGED:#Indigo flight
Share This Article
Facebook Copy Link Print
Previous Article Hot Air Hot Air Hot Air ಬ್ರೆಜಿಲ್‌ನಲ್ಲಿ ಹಾಟ್ ಏರ್ ಬಲೂನ್ ಸ್ಪೋಟಗೊಂಡು 8 ಮಂದಿ ಸಾವು
Next Article Shivamof Shivamof Shivamof ಕುಡಿದ ನಶೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up