ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ

ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು ಮೇಲಿನ ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು … Continue reading ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ