By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ

BlogLatestMain PostTop Storiesರಾಜ್ಯ-Karnataka

ಇನ್ಸ್‌ಪೆಕ್ಟರ್‌ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆ

Inspector Timmegowda

Published August 10, 2024
Share
1 Min Read
Timmegowda
SHARE

ಬಿಡದಿ : ಇನ್ಸ್ ಪೆಕ್ಟರ್ ತಿಮ್ಮೇಗೌಡ ಅವರ ಆತ್ಮಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ಕಗ್ಗಲಿಪುರ ಪೊಲೀಸರಿಗೆ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ಕೊನೆ ಕ್ಷಣಗಳ ಸಿಸಿಟಿವಿ ಲಭ್ಯವಾಗಿದೆ.

ಭಾನುವಾರ ರಾತ್ರಿ 11.36 ರ ಸಮಯದಲ್ಲಿ ನಡೆದುಕೊಂಡು ಕೈಯಲ್ಲಿ ಕವರ್ ವೊಂದನ್ನ ಹಿಡಿದು ಹೊರಟಿದ್ದ ತಿಮ್ಮೇಗೌಡ ಹೊರಟಿದ್ದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಕೈಯಲ್ಲಿರುವ ಕವರ್ ನಲ್ಲಿ ಹಗ್ಗ ಇರುವ ಶಂಕೆ ಇದ್ದು, ಹಗ್ಗವನ್ನ ಕವರ್ ನಲ್ಲಿ ಹಾಕಿಕೊಂಡು ನಿರ್ಜನ ಪ್ರದೇಶದ ಕಡೆ ಹೊರಟಿದ್ದ ತಿಮ್ಮೇಗೌಡ ದೃಶ್ಯ ಸೆರೆಯಾಗಿದೆ.

ಮಾರ್ಗ ಮಧ್ಯೆ ಮನಸ್ಸು ಬದಲಾಯಿಸಿ ಕೆಲಕಾಲ ನಿಂತಿದ್ದ ಇನ್ಸ್‌ಪೆಕ್ಟರ್,ಐದಾರು ಹೆಜ್ಜೆ ಹಿಂದೆ ಇಟ್ಟು, ಮತ್ತೆ ಸಾವಿನ ದಾರಿ ಹಿಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಕಗ್ಗಲಿಪುರ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ತಿಮ್ಮೇಗೌಡ ಆತ್ಮಹತ್ಯೆ ಶರಣಾಗಿದ್ದಾರೆ.

You Might Also Like

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿರಿಕ್, ಮೂವರಿಗೆ ಚಾಕು ಇರಿತ

ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

ಸಿಟಿ ರವಿ ಪ್ರಕರಣದಲ್ಲಿ ಪೊಲೀಸರಿಗೆ ಫೋನ್ ಮಾಡಿದ್ದು ಯಾರು..? : ಎಚ್‌ಡಿಕೆ ಪ್ರಶ್ನೆ

ಪೋಲೆಂಡ್‌ನಲ್ಲಿ ಮೋದಿ, ಇಲ್ಲಿದೆ ಪ್ರಧಾನಿ ಭೇಟಿಯ ಹೈಲೈಟ್ಸ್

ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

TAGGED:Timmegowda
Share This Article
Facebook Copy Link Print
Previous Article Indian wrestler ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್
Next Article Anganwadi worker, helper suspended for stealing eggs from children's plates ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಅಮಾನತು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up