ತುಂಗಭದ್ರಾ ಅಣೆಕಟ್ಟೆಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ

ಹೊಸಪೇಟೆ : ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ … Continue reading ತುಂಗಭದ್ರಾ ಅಣೆಕಟ್ಟೆಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ